BIGG NEW : ಮಹಾರಾಷ್ಟ್ರದಲ್ಲಿ ಲವ್ ಜಿಹಾದ್ ಕಾನೂನು ತರುವ ವಿಚಾರ : ಉಪ ಮುಖ್ಯಮಂತ್ರಿ ಫಡ್ನವಿಸ್ ಹೇಳಿದ್ದೇನು?
ಮಹಾರಾಷ್ಟ್ರ : ಶ್ರದ್ಧಾ ವಾಕರ್ ಹತ್ಯೆ ಪ್ರಕರಣವನ್ನು ಉಲ್ಲೇಖಿಸಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಲವ್ ಜಿಹಾದ್ ಕುರಿತು ಪ್ರತಿಕ್ರಿಯಿಸಿದ ಕೆಲವು ದಿನಗಳ ನಂತರ, ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಈ ಬಗ್ಗೆ ಮಾತನಾಡಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು,ಲವ್ ಜಿಹಾದ್ ಕಾನೂನಿನ ಬಗ್ಗೆ ಸರ್ಕಾರ ಇನ್ನೂ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಆದರೆ ಇತರ ರಾಜ್ಯಗಳ ಕಾನೂನುಗಳನ್ನು ಅಧ್ಯಯನ ಮಾಡುವುದಾಗಿ ಹೇಳಿದ್ದಾರೆ. We have not taken any decision yet, but … Continue reading BIGG NEW : ಮಹಾರಾಷ್ಟ್ರದಲ್ಲಿ ಲವ್ ಜಿಹಾದ್ ಕಾನೂನು ತರುವ ವಿಚಾರ : ಉಪ ಮುಖ್ಯಮಂತ್ರಿ ಫಡ್ನವಿಸ್ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed