BIGG NEWS : ರಾಜ್ಯದಲ್ಲಿ ‘ಲವ್ ಜಿಹಾದ್ ನಿಷೇಧ’ ಕಾಯ್ದೆ ಜಾರಿಗೆ ಸರ್ಕಾರ ಚಿಂತನೆ |Love Jihad

ಬೆಂಗಳೂರು : ರಾಜ್ಯದಲ್ಲಿ ಲವ್ ಜಿಹಾದ್ ( Love jihad) ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ( karnataka Govt) ಲವ್ ಜಿಹಾದ್ ನಿಷೇಧಿಸುವ ಕಾಯ್ದೆಯನ್ನು ಜಾರಿ ಮಾಡಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಈಗಾಗಲೇ ಮತಾಂತರ ಮತ್ತು ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಇದೀಗ ಲವ್ ಜಿಹಾದ್ ನಿಷೇಧಿಸುವ ಕಾಯ್ದೆಯನ್ನು ಜಾರಿ ಮಾಡಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಡಿಸೆಂಬರ್ 19ರಿಂದ ಬೆಳಗಾವಿಯ ಸುವರ್ಣ ವಿಕಾಸಸೌಧದಲ್ಲಿ ಆರಂಭವಾಗಲಿರುವ … Continue reading BIGG NEWS : ರಾಜ್ಯದಲ್ಲಿ ‘ಲವ್ ಜಿಹಾದ್ ನಿಷೇಧ’ ಕಾಯ್ದೆ ಜಾರಿಗೆ ಸರ್ಕಾರ ಚಿಂತನೆ |Love Jihad