‘ಇನ್ಸ್ ಸ್ಟಾಗ್ರಾಮ್’ನಲ್ಲಿ ಲವ್..! ಪ್ರಿಯತಮೆ ಹುಡುಕಿಕೊಂಡು ಬಂದ ಯುವಕನಿಗೆ ಶಾಕ್!

ಕೋಲಾರ: ಆ ಯುವಕನಿಗೆ ಇನ್ಸ್ ಸ್ಟಾಗ್ರಾಮ್ ನಲ್ಲಿ ಆಕೆಯ ಮೇಲೆ ಪ್ರೀತಿ ಬೆಳೆದಿತ್ತು. ಇನ್ಸ್ ಸ್ಟಾಗ್ರಾಮ್ ನಲ್ಲಿ ಪರಿಚಯವಾಗಿ, ಪರಿಚಯ ಪ್ರೀತಿಯಾಗಿ ತಿರುಗಿದಂತ ಪ್ರಿಯತಮೆಯನ್ನು ಹುಡುಕಿಕೊಂಡು ಬಂದ ಆ ಹುಡುಗನಿಗೆ ಆಗಿದ್ದು ಮಾತ್ರ ಶಾಕ್. ಹೌದು.. ನವನೀತ್ ಹಾಗೂ ಅಪೂರ್ವ ನಡುವೆ ಇನ್ಸ್ ಸ್ಟಾಗ್ರಾಮ್ ನಲ್ಲಿ ಲವ್ ಆಗಿತ್ತು. ಆಕೆಯನ್ನು ಹುಡುಕಿಕೊಂಡು ಚಿಕ್ಕಮಗಳೂರಿಗೆ ನವನೀತ್ ತೆರಳಿದ್ದನು. ಅಲ್ಲಿ ಹೋಗಿ ನೋಡಿದ್ರೆ ಪ್ರೇಯಸಿ 3 ಮಕ್ಕಳ ತಾಯಿ ಎಂಬುದಾಗಿ ಗೊತ್ತಾಗಿ ದಿಗಿಲು ಬಡಿದಂತೆ ಆಗಿದೆ. ಕೋಲಾರ ಜಿಲ್ಲೆಯ ನವನೀತ್ … Continue reading ‘ಇನ್ಸ್ ಸ್ಟಾಗ್ರಾಮ್’ನಲ್ಲಿ ಲವ್..! ಪ್ರಿಯತಮೆ ಹುಡುಕಿಕೊಂಡು ಬಂದ ಯುವಕನಿಗೆ ಶಾಕ್!