SHOCKING: ಲವರ್ ಬೇರೊಬ್ಬ ಹುಡುಗಿ ಜೊತೆಗೆ ಮಾತನಾಡಿದ್ದಕ್ಕೆ ಮನನೊಂದು ಪ್ರಿಯತಮೆ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ತನ್ನ ಪ್ರಿಯಕರ ಬೇರೊಬ್ಬ ಹುಡುಗಿಯ ಜೊತೆಗೆ ಮಾತನಾಡಿದ್ದಕ್ಕೆ, ಮನನೊಂದು ಪ್ರಿಯತಮೆ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ತಾಲ್ಲೂಕಿನ ಸಾದೇನಹಳ್ಳಿ ಗ್ರಾಮದಲ್ಲಿ ಪ್ರಿಯಕರ ಆದರ್ಶ ಜೊತೆಗೆ ನಿನ್ನೆ ಪ್ರೇಯಸಿ ಸುಚಿತ್ರಾ ಜಗಳ ಆಡಿದ್ದಾಳೆ. ಇದಕ್ಕೆ ಕಾರಣ ಬೇರೊಬ್ಬ ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಎನ್ನಲಾಗಿದೆ. ಈ ಕಾರಣದಿಂದಲೇ ಮನನೊಂದಂತ ಪ್ರೇಯಸಿ ಸುಚಿತ್ರಾ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. South Western Railway: ರೈಲ್ವೆ ಜೋಡಿ … Continue reading SHOCKING: ಲವರ್ ಬೇರೊಬ್ಬ ಹುಡುಗಿ ಜೊತೆಗೆ ಮಾತನಾಡಿದ್ದಕ್ಕೆ ಮನನೊಂದು ಪ್ರಿಯತಮೆ ಆತ್ಮಹತ್ಯೆ