ಸುಭಾಷಿತ :

Monday, April 6 , 2020 4:07 AM

ಲವ್ವರ್ಸ್ ರೊಮ್ಯಾನ್ಸ್ ಮಾಡ್ತಿರೋದು ನೋಡಿದ್ರೆ ರಶ್ಮಿಕಾ ಮಂದಣ್ಣನಿಗೆ ಅನ್ನಿಸೋದು ಏನು ಗೊತ್ತಾ?


Monday, February 17th, 2020 10:47 am

ಸಿನಿಮಾಡೆಸ್ಕ್: ಪ್ರೇಮಿಗಳು ರೊಮ್ಯಾನ್ಸ್ ಮಾಡುತ್ತಿರೋದು ನೋಡಿದರೆ ನನಗೆ ಕಲ್ಲು ಹೊಡೆಯಬೇಕು ಅನ್ನಿಸುತ್ತದೆ ಎಂದು ನಟಿ ರಶ್ಮಿಕಾ ಮಂದಣ್ಣ ಹೇಳಿಕೊಂಡಿದ್ದಾರೆ.

ಅವರು ತಮ್ಮ ಹೊಸ ಸಿನಿಮಾದ ಬಗ್ಗೆ ಮಾತನಾಡುತ್ತ ಈ ಬಗ್ಗೆ ಹೇಳಿಕೊಂಡಿದ್ದಾರೆ. ಮೊದಲಿಗೆ ನಿರೂಪಕಿ ರಶ್ಮಿಕಾ ಮದುವೆ ಬಗ್ಗೆ ಪ್ರಶ್ನೆ ಕೇಳಿದ್ದಾರೆ. ನಾನು ಅರೇಂಜ್ ಮ್ಯಾರೇಜ್ ಆಗುತ್ತೇನೆ. ಆದರೆ ಎಂಟು ವರ್ಷ ನಾನು ಮದುವೆಯಾಗೋದಿಲ್ಲ ಅಂತ ಕೂಡ ಅವರು ಹೇಳಿಕೊಂಡಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions