BREAKING: ಪ್ಯಾರಿಸ್ ಒಲಂಪಿಕ್ಸ್ 2024: ಬಾಕ್ಸಿಂಗ್ ನಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಭಾರತದ ಲೊವ್ಲಿನಾ ಬೊರ್ಗೊಹೈನ್ | Paris Olympics 2024

ಪ್ಯಾರಿಸ್: ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಅವರು ಸುನ್ನಿವಾ ಹಾಪ್ ಸ್ಟಾಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದ್ದಾರೆ. ಈ ಮೂಲಕ ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕದ ಭರವಸೆಯನ್ನು ಮೂಡಿಸಿದ್ದಾರೆ. ಲೊವ್ಲಿನಾ ಬೊರ್ಗೊಹೈನ್ ಅವರು ಸುನ್ನಿವಾ ಹಾಫ್ ಸ್ಟಾಡ್ ವಿರುದ್ಧ ರೌಂಡ್ 2 ಕೂಡ ಮುಗಿಸಿದ ಬಳಿಕ, ರೌಂಡ್ 3 ನೊಂದಿಗೆ ಪಂದ್ಯಾವಳಿಯಲ್ಲಿ ಗೆಲ್ಲುವ ಮೂಲಕ ಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ. ಸರ್ವಾನುಮತದ ನಿರ್ಧಾರದಿಂದ (5-0) ಲೊವ್ಲಿನಾ ಪಂದ್ಯವನ್ನು ಗೆದ್ದರು. … Continue reading BREAKING: ಪ್ಯಾರಿಸ್ ಒಲಂಪಿಕ್ಸ್ 2024: ಬಾಕ್ಸಿಂಗ್ ನಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಭಾರತದ ಲೊವ್ಲಿನಾ ಬೊರ್ಗೊಹೈನ್ | Paris Olympics 2024