Rain In Karnataka: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲೆ: ಆ.30ರವರೆಗೆ ರಾಜ್ಯಾಧ್ಯಂತ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಆಗಸ್ಟ್.30ರವರೆಗೆ ರಾಜ್ಯಾಧ್ಯಂತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ಭಾರತೀಯ ಹವಾಮಾನ ಇಲಾಖೆಯು, ಆಗಸ್ಟ್.30ರವರೆಗೆ ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್.28ರವರೆಗೆ ಗುಡುಗು, ಗಾಳಿ ಸಹಿತ ಸಾಧಾರಣ ಮಳೆಯು ಅಲ್ಲಲ್ಲಿ ಆಗಲಿದೆ ಎಂಬುದಾಗಿ ತಿಳಿಸಿದೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಯಲ್ಲಿ ವರುಣ ಆರ್ಭಟಿಸಿದ್ದಾನೆ. ಇದರ … Continue reading Rain In Karnataka: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲೆ: ಆ.30ರವರೆಗೆ ರಾಜ್ಯಾಧ್ಯಂತ ಭಾರೀ ಮಳೆ ಸಾಧ್ಯತೆ