ಕೊಳಗೇರಿ ನಿವಾಸಿಗಳಿಗೆ ಕಡಿಮೆ ವೆಚ್ಚದಲ್ಲಿ ವಸತಿ ಸೌಕರ್ಯ: ಇಂಧನ ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೊಳಗೇರಿ ನಿವಾಸಿಗಳಿಗೆ ಸರ್ಕಾರದ ವತಿಯಿಂದ ಕಡಿಮ ವೆಚ್ಚದಲ್ಲಿ ವಸತಿ ಸೌಕರ್ಯ ಕಲ್ಪಿಸುವ ಕುರಿತು ಪರಿಶೀಲಿಸಲು ಕ್ಷೇತ್ರದ ಶಾಸಕರೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ವಸತಿ ಸಚಿವ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರೊಂದಿಗೆ ಕ್ಷೇತ್ರ ಪರ್ಯಟನೆ ನಡೆಸಿದರು. ಸರ್ವಜ್ಞ ನಗರದ ವಸತಿ ಸಂಕೀರ್ಣ ಹಾಗೂ ಕೊಳಗೇರಿಗೆ ವಸತಿ ಸಚಿರೊಂದಿಗೆ ಗುರುವಾರ ಭೇಟಿ ನೀಡಿದ ಸಚಿವ ಕೆ.ಜೆ.ಜಾರ್ಜ್ ಅವರು ವಸ್ತುಸ್ಥಿತಿ ಪರಿಶೀಲಿಸದರಲ್ಲದೆ, ಕೊಳೇರಿ ನಿವಾಸಿಗಳಿಗೆ ತುರ್ತಾಗಿ ಆಗಬೇಕಿರುವ ವಸತಿ ಸೌಕರ್ಯಗಳು … Continue reading ಕೊಳಗೇರಿ ನಿವಾಸಿಗಳಿಗೆ ಕಡಿಮೆ ವೆಚ್ಚದಲ್ಲಿ ವಸತಿ ಸೌಕರ್ಯ: ಇಂಧನ ಸಚಿವ ಕೆ.ಜೆ.ಜಾರ್ಜ್