BIG NEWS: ‘SSLC ಪರೀಕ್ಷೆ’ಯಲ್ಲಿ ಕಡಿಮೆ ಫಲಿತಾಂಶ: ‘ಶಾಲೆ’ಗಳ ವಿರುದ್ಧ ಕ್ರಮಕ್ಕೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: SSLC ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಪಡೆದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಅದೇ ಇಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಆದೇಶ ಹೊರಡಿಸಿದ್ದು,  2024-25ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪ್ರಥಮ-1 ಪರೀಕ್ಷೆಯಲ್ಲಿ ಖಾಸಗಿ ಅನುದಾವಿತ ಹಾಗೂ ಸರ್ಕಾರಿ ಪ್ರೌಢಶಾಲೆಗಳಲ್ಲಿ, ವಿದ್ಯಾರ್ಥಿಗಳ ಶೇಕಡಾವಾರು ಫಲಿತಾಂಶ ಕಡಿಮೆಯಾಗಿದ್ದ ಹಿನ್ನಲೆಯಲ್ಲಿ ಈ ಶಾಲೆಗಳಲ್ಲಿನ ವಿದ್ಯಾರ್ಥಿಗಳ ಕಲಿಕೆಯ ಮಟ್ಟ ಸುಧಾರಣೆ ಹಾಗೂ ಫಲಿತಾಂಶ ಸುಧಾರಣೆಗೆ ಕೈಗೊಳ್ಳುವ ನಿಟ್ಟಿನಲ್ಲಿ ಶಾಲೆಗಳು … Continue reading BIG NEWS: ‘SSLC ಪರೀಕ್ಷೆ’ಯಲ್ಲಿ ಕಡಿಮೆ ಫಲಿತಾಂಶ: ‘ಶಾಲೆ’ಗಳ ವಿರುದ್ಧ ಕ್ರಮಕ್ಕೆ ರಾಜ್ಯ ಸರ್ಕಾರ ಆದೇಶ