ಎಲ್‌ಪಿಜಿ ಬಿಕ್ಕಟ್ಟು: ಹುಬ್ಬಳ್ಳಿಯಲ್ಲಿ ಸಿಲಿಂಡರ್‌ಗಾಗಿ ಮುಗಿಬಿದ್ದ ಜನ, ಕಲಬುರಗಿಯಲ್ಲಿ ಗ್ಯಾಸ್ ಎಮರ್ಜೆನ್ಸಿ!
ಹುಬ್ಬಳ್ಳಿ/ಕಲಬುರಗಿ: ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆ ಕೊರತೆಯ ಭೀತಿ ಎದುರಾಗಿದ್ದು, ವಾಣಿಜ್ಯ ಸಿಲಿಂಡರ್‌ಗಳ ಬೆನ್ನಲ್ಲೇ ಈಗ ಗೃಹಬಳಕೆಯ ಸಿಲಿಂಡರ್‌ಗಳಿಗೂ ಜನ ಸಾಲುಗಟ್ಟಿ ನಿಲ್ಲುವಂತಾಗಿದೆ. ಹುಬ್ಬಳ್ಳಿಯಲ್ಲಿ ಗ್ಯಾಸ್ ಏಜೆನ್ಸಿಗಳ ಮುಂದೆ ಗ್ರಾಹಕರು ಮುಗಿಬಿದ್ದಿದ್ದರೆ, ಕಲಬುರಗಿಯಲ್ಲಿ ಗ್ಯಾಸ್ ಎಮರ್ಜೆನ್ಸಿ ಪರಿಸ್ಥಿತಿ ನಿರ್ಮಾಣವಾಗಿದೆ. ಸುದ್ದಿಯ ಮುಖ್ಯಾಂಶಗಳು: ಹುಬ್ಬಳ್ಳಿಯಲ್ಲಿ ಜನಜಂಗುಳಿ: ಹುಬ್ಬಳ್ಳಿ ನಗರದ ಕಾರವಾರ ರಸ್ತೆಯಲ್ಲಿರುವ ಗ್ಯಾಸ್ ಏಜೆನ್ಸಿಗಳ ಮುಂದೆ ನೂರಾರು ಗ್ರಾಹಕರು ಜಮಾಯಿಸಿದ್ದಾರೆ. ಕಳೆದ ಒಂದು ವಾರದಿಂದ ಬುಕ್ಕಿಂಗ್ ಮಾಡಲು ಯತ್ನಿಸಿದರೂ ಸರ್ವರ್ ಸಮಸ್ಯೆಯಿಂದಾಗಿ ಬುಕ್ಕಿಂಗ್ ಆಗುತ್ತಿಲ್ಲ ಎಂದು ಗ್ರಾಹಕರು ಅಳಲು … Continue reading ಎಲ್‌ಪಿಜಿ ಬಿಕ್ಕಟ್ಟು: ಹುಬ್ಬಳ್ಳಿಯಲ್ಲಿ ಸಿಲಿಂಡರ್‌ಗಾಗಿ ಮುಗಿಬಿದ್ದ ಜನ, ಕಲಬುರಗಿಯಲ್ಲಿ ಗ್ಯಾಸ್ ಎಮರ್ಜೆನ್ಸಿ!
Copy and paste this URL into your WordPress site to embed
Copy and paste this code into your site to embed