‘LPG’ ಗ್ರಾಹಕರೇ ಗಮನಿಸಿ: ಗ್ಯಾಸ್ ಇಕೆವೈಸಿ (e-KYC) ಎಲ್ಲರಿಗೂ ಕಡ್ಡಾಯವೇ? ಇಲ್ಲಿದೆ ಅಸಲಿ ಮಾಹಿತಿ!
ಬೆಂಗಳೂರು : ನೀವು ಎಲ್‌ಪಿಜಿ (LPG) ಸಿಲಿಂಡರ್ ಬಳಸುತ್ತಿದ್ದೀರಾ? ಹಾಗಿದ್ದಲ್ಲಿ ಇಕೆವೈಸಿ ಪ್ರಕ್ರಿಯೆಯ ಬಗ್ಗೆ ಹರಿದಾಡುತ್ತಿರುವ ಗೊಂದಲಗಳಿಗೆ ಇಲ್ಲಿದೆ ಸ್ಪಷ್ಟನೆ. ಕೇಂದ್ರ ಸರ್ಕಾರದ ಸೂಚನೆಯಂತೆ ಗ್ಯಾಸ್ ಸಂಪರ್ಕಕ್ಕೆ ಇಕೆವೈಸಿ ಮಾಡಿಸುವುದು ಈಗ ಅನಿವಾರ್ಯವಾಗಿದೆ. ಹೌದು ಎಲ್‌ಪಿಜಿ ಗ್ರಾಹಕರು ಇಕೆವೈಸಿ ಮಾಡುವುದು ಕಡ್ಡಾಯ ಎನ್ನುವಂತಹ ಸುದ್ದಿ ಎರಡು ದಿನಗಳಿಂದ ಕೇಳಿಬರುತ್ತಿದೆ. ಇದೇ ವೇಳೆ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವಿಚಾರದ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದು, ಆಧಾರ್ ಬಯೋಮೆಟ್ರಿಲ್ ದೃಢೀಕರಣ ಅಥವಾ ಇಕೆವೈಸಿಯು ಎಲ್ಲಾ ಎಲ್‌ಪಿಜಿ ಗ್ರಾಹಕರಿಗೂ … Continue reading ‘LPG’ ಗ್ರಾಹಕರೇ ಗಮನಿಸಿ: ಗ್ಯಾಸ್ ಇಕೆವೈಸಿ (e-KYC) ಎಲ್ಲರಿಗೂ ಕಡ್ಡಾಯವೇ? ಇಲ್ಲಿದೆ ಅಸಲಿ ಮಾಹಿತಿ!
Copy and paste this URL into your WordPress site to embed
Copy and paste this code into your site to embed