LPG ಸಿಲಿಂಡರ್ ದರ ಹೆಚ್ಚಳ ಸರಿಯಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಕೇಂದ್ರ ಸರ್ಕಾರ ವಾಣಿಜ್ಯ ಬಳಕೆಯ ಎಲ್.ಪಿ ಜಿ ಸಿಲಿಂಡರ್ ಗೆ 115ರೂ. ಗಳನ್ನು ಹಾಗೂ ಮನೆ ಬಳಕೆಯ ಸಿಲಿಂಡರ್ ಗೆ 60 ರೂ ಹೆಚ್ಚಳ ಮಾಡಿದೆ. ಇದು ಬಹಳ ಹೆಚ್ಚಾಗಿದೆ ಎನ್ನುವುದು ಎಲ್ಲರ ಅಭಿಪ್ರಾಯ. ಅವರು ಮಾಡುತ್ತಿರುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಸಿಲಿಂಡರ್ ಸರಬರಾಜಿನ ಕುರಿತು ಆತಂಕವಿರುವುದು ಬೇರೆ ವಿಷಯ ಆದರೆ ಎಲ್ ಪಿ ಜಿ ದರ ಹೆಚ್ಚಳವಾಗಿದೆ ಎನ್ನುವುದು ಬೇರೆ ವಿಷಯ ಎಂದು ಸುದ್ದಿಗಾರರ … Continue reading LPG ಸಿಲಿಂಡರ್ ದರ ಹೆಚ್ಚಳ ಸರಿಯಲ್ಲ: ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed