ವಿಧಾನಸಭೆಯಲ್ಲಿ ‘LPG ಸಿಲಿಂಡರ್ ಅಭಾವ’ದ ಸದ್ದು: ಆಡಳಿತ ಮತ್ತು ವಿಪಕ್ಷಗಳ ನಡುವೆ ತೀವ್ರ ವಾಕ್ಸಮರ

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ತೀವ್ರ ಕೊರತೆ ಇಂದು ವಿಧಾನಸಭೆಯಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರಿ ಸಂಘರ್ಷಕ್ಕೆ ಕಾರಣವಾಯಿತು. ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಹಾಗೂ ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯ ಕುರಿತಾದ ಆರೋಪ-ಪ್ರತ್ಯಾರೋಪಗಳಿಂದ ಸದನದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಗಿತ್ತು. ಮೋದಿ ಹೆಸರು ಕೇಳಿ ಕೆರಳಿದ ಬಿಜೆಪಿ ಶೂನ್ಯವೇಳೆಯಲ್ಲಿ ಕುಣಿಗಲ್ ಶಾಸಕ ಡಾ. ರಂಗನಾಥ್ ಅವರು ಗ್ಯಾಸ್ ಅಭಾವದ ಬಗ್ಗೆ ಗಮನ ಸೆಳೆದರು. “900 ರೂಪಾಯಿ ಇದ್ದ ಸಿಲಿಂಡರ್‌ಗೆ ಇಂದು 1,800 … Continue reading ವಿಧಾನಸಭೆಯಲ್ಲಿ ‘LPG ಸಿಲಿಂಡರ್ ಅಭಾವ’ದ ಸದ್ದು: ಆಡಳಿತ ಮತ್ತು ವಿಪಕ್ಷಗಳ ನಡುವೆ ತೀವ್ರ ವಾಕ್ಸಮರ