ಚಾಮರಾಜನಗರ: ಜಿಲ್ಲೆಯಲ್ಲಿ ಘೋರ ಘಟನೆಯೊಂದು ನಡೆದಿದೆ. ಅಡುಗೆ ಮಾಡುತ್ತಿದ್ದಂತ ಸಂದರ್ಭದಲ್ಲಿಯೇ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ.
ಚಾಮರಾಜನಗರದ ಹೊರವಲಯದಲ್ಲಿನ ಕೊಳದಬೀದಿಯಲ್ಲಿ ಅಡುಗೆ ಮಾಡುವಾಗ ಮನೆಯಲ್ಲಿದ್ದಂತ ಗ್ಯಾಸ್ ಸಿಲಿಂಡರ್ ದಿಢೀರ್ ಸ್ಪೋಟಗೊಂಡಿದೆ. ಈ ಪರಿಣಾಮ ಒಂದೇ ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಓರ್ವ ಮಹಿಳೆ, ಇಬ್ಬರು ಪುರುಷರು ಸೇರಿ ಮೂವರು ಗ್ಯಾಸ್ ಸಿಲಿಂಡರ್ ಸ್ಪೋಟದಿಂದ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಮೋದಿ ಅವಹೇಳನಕಾರಿ ವ್ಯಂಗ್ಯಚಿತ್ರ ಪ್ರಕಟಿಸಿದ ತಮಿಳು ನಿಯತಕಾಲಿಕೆ ‘ವಿಕಟನ್’ ವೆಬ್ ಸೈಟ್ ಬ್ಲಾಕ್
SHOCKING : ಯುವಕನಿಗಾಗಿ ನಡು ರಸ್ತೆಯಲ್ಲೇ ಬಟ್ಟೆ ಹರಿದುಕೊಂಡು ಯುವತಿಯರ ಫೈಟ್.! VIDEO VIRAL