BREAKING: ಚಾಮರಾಜನಗರದಲ್ಲಿ ಅಡುಗೆ ಮಾಡುವಾಗ LPG ಗ್ಯಾಸ್ ಸಿಲಿಂಡರ್ ಸ್ಪೋಟ: ಮೂವರಿಗೆ ಗಂಭೀರ ಗಾಯ

ಚಾಮರಾಜನಗರ: ಜಿಲ್ಲೆಯಲ್ಲಿ ಘೋರ ಘಟನೆಯೊಂದು ನಡೆದಿದೆ. ಅಡುಗೆ ಮಾಡುತ್ತಿದ್ದಂತ ಸಂದರ್ಭದಲ್ಲಿಯೇ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ಚಾಮರಾಜನಗರದ ಹೊರವಲಯದಲ್ಲಿನ ಕೊಳದಬೀದಿಯಲ್ಲಿ ಅಡುಗೆ ಮಾಡುವಾಗ ಮನೆಯಲ್ಲಿದ್ದಂತ ಗ್ಯಾಸ್ ಸಿಲಿಂಡರ್ ದಿಢೀರ್ ಸ್ಪೋಟಗೊಂಡಿದೆ. ಈ ಪರಿಣಾಮ ಒಂದೇ ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಓರ್ವ ಮಹಿಳೆ, ಇಬ್ಬರು ಪುರುಷರು ಸೇರಿ ಮೂವರು ಗ್ಯಾಸ್ ಸಿಲಿಂಡರ್ ಸ್ಪೋಟದಿಂದ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೋದಿ … Continue reading BREAKING: ಚಾಮರಾಜನಗರದಲ್ಲಿ ಅಡುಗೆ ಮಾಡುವಾಗ LPG ಗ್ಯಾಸ್ ಸಿಲಿಂಡರ್ ಸ್ಪೋಟ: ಮೂವರಿಗೆ ಗಂಭೀರ ಗಾಯ