ಎಲ್‌ಪಿಜಿ, ಇಂಧನ ಬಿಕ್ಕಟ್ಟು ನಿವಾರಿಸಿ: ಪ್ರಧಾನಿ ಮೋದಿಗೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಪತ್ರ

ಬೆಂಗಳೂರು: ಇಸ್ರೇಲ್, ಇರಾನ್ ಮತ್ತು ಅಮೆರಿಕ ನಡುವಿನ ಜಾಗತಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ದೇಶದಲ್ಲಿ ತಲೆದೋರಿರುವ ಎಲ್‌ಪಿಜಿ ಮತ್ತು ಇಂಧನ ಕೊರತೆಯನ್ನು ನೀಗಿಸುವಂತೆ ಆಗ್ರಹಿಸಿ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಹೋಟೆಲ್ ಉದ್ಯಮ ಹಾಗೂ ಕಾರ್ಮಿಕರ ಸಂಕಷ್ಟ ಜಾಗತಿಕ ರಾಜಕೀಯ ಸಂಘರ್ಷಗಳಿಂದಾಗಿ ಭಾರತದ ನಾಗರಿಕರು ಅನುಭವಿಸುತ್ತಿರುವ ತೊಂದರೆಗಳತ್ತ ಪ್ರಧಾನಿಯವರ ಗಮನ ಸೆಳೆದಿರುವ ಅವರು, “ಬೆಂಗಳೂರಿನಂತಹ ಮಹಾನಗರಗಳಲ್ಲಿ ನಿತ್ಯದ ಊಟಕ್ಕಾಗಿ ಹೋಟೆಲ್‌ಗಳನ್ನು ಅವಲಂಬಿಸಿರುವ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೋಟೆಲ್ ಕಾರ್ಮಿಕರು … Continue reading ಎಲ್‌ಪಿಜಿ, ಇಂಧನ ಬಿಕ್ಕಟ್ಟು ನಿವಾರಿಸಿ: ಪ್ರಧಾನಿ ಮೋದಿಗೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಪತ್ರ