ಎಲ್‌ಪಿಜಿ ಪೂರೈಕೆ ಬಿಕ್ಕಟ್ಟು: ಪ್ರಮುಖ ಕೈಗಾರಿಕೆಗಳಿಗೆ ಶೇ.70ರಷ್ಟು ಹಂಚಿಕೆಗೆ ಕೇಂದ್ರದ ಸೂಚನೆ

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯಿಂದಾಗಿ ಎಲ್‌ಪಿಜಿ ಆಮದಿನಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ, ದೇಶದ ಪ್ರಮುಖ ಕೈಗಾರಿಕಾ ವಲಯಗಳಿಗೆ ಎಲ್‌ಪಿಜಿ ಹಂಚಿಕೆ ಮಾಡುವಂತೆ ಕೇಂದ್ರ ಸರ್ಕಾರವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಹತ್ವದ ಸೂಚನೆ ನೀಡಿದೆ. ಪೂರೈಕೆಯಲ್ಲಿ ಶೇ. 70ರಷ್ಟು ಕಡಿತ ಈ ಕುರಿತು ರಾಜ್ಯಗಳಿಗೆ ಪತ್ರ ಬರೆದಿರುವ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಕಾರ್ಯದರ್ಶಿ ನೀರಜ್ ಮಿತ್ತಲ್, ಪ್ರಮುಖ ಉದ್ಯಮಗಳು ಇನ್ನು ಮುಂದೆ ತಮ್ಮ ಒಟ್ಟು ಎಲ್‌ಪಿಜಿ ಅಗತ್ಯದ ಪೈಕಿ ಕೇವಲ ಶೇ. 70 … Continue reading ಎಲ್‌ಪಿಜಿ ಪೂರೈಕೆ ಬಿಕ್ಕಟ್ಟು: ಪ್ರಮುಖ ಕೈಗಾರಿಕೆಗಳಿಗೆ ಶೇ.70ರಷ್ಟು ಹಂಚಿಕೆಗೆ ಕೇಂದ್ರದ ಸೂಚನೆ