SHOCKING NEWS: ಟ್ಯೂಷನ್ ಮುಗಿಸಿ ಮನೆಗೆ ಹೋಗಲು ಆಟೋ ಹತ್ತಿದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ಪ್ರಕರಣ ದಾಖಲು

ಲಕ್ನೋ: 18 ವರ್ಷದ ಯುವತಿಯೊಬ್ಬಳ ಮೇಲೆ ಆಟೋ ಚಾಲಕ ಮತ್ತು ಆತನ ಸಹಾಯಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಶನಿವಾರ ಲಕ್ನೋದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ಈ ಯುವತಿ ಟ್ಯೂಷನ್ ಮುಗಿಸಿ ಮನೆಗೆ ಮರಳಲು ಆಟೋ ಹತ್ತಿದ್ದಾಳೆ. ಈ ವೇಳೆ ಆಟೋ ಚಾಲಕ ಹಾಗೂ ಆತನ ಸಹಾಯಕ ಇಬ್ಬರೂ ಸೇರಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ನಂತ್ರ ಆಕೆಯನ್ನು ನಗರದ ಮಧ್ಯ ಭಾಗದಲ್ಲಿರುವ ಪ್ರಮುಖ ಕ್ರಾಸಿಂಗ್ ಬಳಿ ಆಟೋದಿಂದ ತಳ್ಳಿ ಹೋಗಿದ್ದಾರೆ. ಆರೋಪಿಗಳು ಆಕೆಯನ್ನು ಬಿಟ್ಟು ಹೋದ … Continue reading SHOCKING NEWS: ಟ್ಯೂಷನ್ ಮುಗಿಸಿ ಮನೆಗೆ ಹೋಗಲು ಆಟೋ ಹತ್ತಿದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ಪ್ರಕರಣ ದಾಖಲು