ಶೀಘ್ರದಲ್ಲೇ ‘ಲಕ್ಕಿ ಡ್ರಾ ಬಹುಮಾನ’ ಘೋಷಣೆ ದಿನಾಂಕ ಪ್ರಕಟ: ‘ರಿಪ್ಪನ್ ಪೇಟೆ ಕಲಾಕೌಸ್ತುಭ ಕನ್ನಡ ಸಂಘ’ ಸ್ಪಷ್ಟನೆ

ಶಿವಮೊಗ್ಗ: ಜಿಲ್ಲೆಯ ರಿಪ್ಪನ್ ಪೇಟೆಯ ಕಲಾ ಕೌಸ್ತುಭ ಕನ್ನಡ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಕರುನಾಡ ಹಬ್ಬ’ದ ಲಕ್ಕಿ ಡ್ರಾ ಫಲಿತಾಂಶ ಘೋಷಣೆ ವಿಳಂಬವಾಗುತ್ತಿರುವ ಕುರಿತು ಆಯೋಜಕರು ಪತ್ರಿಕಾ ಪ್ರಕಟಣೆಯ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಕಳೆದ ನವೆಂಬರ್ 28, 29 ಮತ್ತು 30ರಂದು ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಅದ್ಧೂರಿ ‘ಕರುನಾಡ ಹಬ್ಬ’ ಆಚರಿಸಲಾಗಿತ್ತು. ಈ ಸಂಭ್ರಮದ ಭಾಗವಾಗಿ ಬೈಕ್ ಸೇರಿದಂತೆ ವಿವಿಧ ಆಕರ್ಷಕ ಬಹುಮಾನಗಳ ‘ಲಕ್ಕಿ ಡ್ರಾ’ ಆಯೋಜಿಸಲಾಗಿತ್ತು. ವಿಳಂಬಕ್ಕೆ ಕಾರಣವೇನು? ಲಕ್ಕಿ ಡ್ರಾ … Continue reading ಶೀಘ್ರದಲ್ಲೇ ‘ಲಕ್ಕಿ ಡ್ರಾ ಬಹುಮಾನ’ ಘೋಷಣೆ ದಿನಾಂಕ ಪ್ರಕಟ: ‘ರಿಪ್ಪನ್ ಪೇಟೆ ಕಲಾಕೌಸ್ತುಭ ಕನ್ನಡ ಸಂಘ’ ಸ್ಪಷ್ಟನೆ