BIGG NEWS : ಚರ್ಮಗಂಟು ರೋಗ : ಬೆಳಗಾವಿ ಜಿಲ್ಲೆಗೆ 10 ಕೋಟಿ ಪರಿಹಾರ |Lumpy Skin Disease

ಬೆಳಗಾವಿ : ಚರ್ಮಗಂಟು ರೋಗದಿಂದ ಜಾನುವಾರುಗಳು ಮೃತಪಟ್ಟ ಹಿನ್ನೆಲೆ ಮಾಲೀಕರುಗಳಿಗೆ ಬೆಳಗಾವಿ ಜಿಲ್ಲೆಯಲ್ಲಿ 10 ಕೋಟಿ ಪರಿಹಾರ ನೀಡಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದರು. ಇಂದು ಮಾತನಾಡಿದ ಸಚಿವರು ಚರ್ಮಗಂಟು ರೋಗದಿಂದ ರೈತರಿಗೆ ಆಗುವ ಆರ್ಥಿಕ ನಷ್ಟತಪ್ಪಿಸಲು ಬೆಳಗಾವಿ ಜಿಲ್ಲೆಯಲ್ಲಿ 10 ಕೋಟಿ ಪರಿಹಾರ ನೀಡಲಾಗಿದೆ ಎಂದು ಪ್ರಭು ಬಿ.ಚವ್ಹಾಣ್ ತಿಳಿಸಿದರು.ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, 1.75 ಲಕ್ಷಕ್ಕೂ ಮೇಲ್ಪಟ್ಟಜಾನುವಾರುಗಳಲ್ಲಿ ಚೇತರಿಕೆ ಕಂಡು ಬಂದಿದೆ. 21000 ಜಾನುವಾರುಗಳು ಚರ್ಮಗಂಟು … Continue reading BIGG NEWS : ಚರ್ಮಗಂಟು ರೋಗ : ಬೆಳಗಾವಿ ಜಿಲ್ಲೆಗೆ 10 ಕೋಟಿ ಪರಿಹಾರ |Lumpy Skin Disease