BIGG NEWS: ಕರ್ನಾಟಕಕ್ಕೆ ಕಾಲಿಟ್ಟ ಚರ್ಮಗಂಟು ರೋಗ; ಹಾವೇರಿಯಲ್ಲಿ ಒಂದೇ ದಿನ ನೂರಾರು ರಾಸುಗಳ ಸಾವು

ಬೆಂಗಳೂರು: ಇದೀಗ ಕಾಡುತ್ತಿರುವ ಮಾರಣಾಂತಿಕ ಚರ್ಮಗಂಟು ರೋಗ ಕರ್ನಾಟಕಕ್ಕೂ ಕಾಲಿಟ್ಟಿದೆ. ವಿಧಾನಸಭೆಯಲ್ಲಿ ಈ ಗಂಭೀರ ವಿಷಯವನ್ನು ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ ರುದ್ರಪ್ಪ ಬಳ್ಳಾರಿ ಪ್ರಸ್ತಾಪಿಸಿದರು.  ಹಾವೇರಿ, ಶಿಗ್ಗಾಂವಿ ಮತ್ತು ಬ್ಯಾಡಗಿ ತಾಲ್ಲೂಕಿಗಳಲ್ಲಿ ರೋಗವು ವ್ಯಾಪಿಸಿದೆ. BIGG NEWS: ಬೆಂಗಳೂರಿನಲ್ಲಿ ಮುಂದುವರೆದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ; ಪಾಪರೆಡ್ಡಿ ಪಾಳ್ಯದಲ್ಲಿ 5 ಅಂತಸ್ತಿನ ಕಟ್ಟಡ ಉಡೀಸ್   ಈವರೆಗೆ 143 ಜಾನುವಾರುಗಳು ಸತ್ತಿವೆ. ರೋಗವು ಕ್ಷಿಪ್ರಗತಿಯಲ್ಲಿ ವ್ಯಾಪ್ತಿಸುತ್ತಿದ್ದು ಸರ್ಕಾರ ಎಚ್ಚೆತ್ತುಕೊಳ್ಳಬೇಕಿದೆ.ಜನರು ಮೂರು ವರ್ಷಗಳ ಅತಿವೃಷ್ಟಿಯಿಂದ ಬೆಳೆ ಕಳೆದುಕೊಂಡು ಸಂಕಷ್ಟ … Continue reading BIGG NEWS: ಕರ್ನಾಟಕಕ್ಕೆ ಕಾಲಿಟ್ಟ ಚರ್ಮಗಂಟು ರೋಗ; ಹಾವೇರಿಯಲ್ಲಿ ಒಂದೇ ದಿನ ನೂರಾರು ರಾಸುಗಳ ಸಾವು