Lunar Eclipse 2022: ನವೆಂಬರ್ 8ಕ್ಕೆ ವರ್ಷದ ಕೊನೆಯ ʻಚಂದ್ರಗ್ರಹಣʼ… ಭಾರತದಲ್ಲಿ ಚಂದ್ರಗ್ರಹಣದ ಸಮಯ, ಎಲ್ಲೆಲ್ಲಿ ಗೋಚರಿಸಲಿದೆ? ಇಲ್ಲಿದೆ ಮಾಹಿತಿ

ನವದೆಹಲಿ: 2022 ರ ಕೊನೆಯ ʻಸಂಪೂರ್ಣ ಚಂದ್ರಗ್ರಹಣ(Lunar Eclipse)ʼವು ನವೆಂಬರ್ 8 ರಂದು ಸಂಭವಿಸಲಿದೆ. ನಾಸಾ (ನ್ಯಾಷನಲ್ ಏರೋನಾಟಿಕ್ಸ್ ಮತ್ತು ಸ್ಪೇಸ್ ಅಡ್ಮಿನಿಸ್ಟ್ರೇಷನ್) ಪ್ರಕಾರ, ಮುಂದಿನ ಸಂಪೂರ್ಣ ಚಂದ್ರಗ್ರಹಣವು ಮೂರು ವರ್ಷಗಳವರೆಗೆ ಸಂಭವಿಸುವುದಿಲ್ಲ. ಈ ಮಾಹಿತಿಯನ್ನು ಹಂಚಿಕೊಂಡಿರುವ ನಾಸಾ ಟ್ವೀಟ್ ಮಾಡಿದ್ದು, “ನವೆಂಬರ್ 8, 2022 ರಂದು ಚಂದ್ರನು ಭೂಮಿಯ ನೆರಳಿನಲ್ಲಿ ಹಾದುಹೋಗುತ್ತಾನೆ ಮತ್ತು ಕೆಂಪು ಬಣ್ಣಕ್ಕೆ ತಿರುಗುತ್ತಾನೆ. ಇದು ಮತ್ತೆ 3 ವರ್ಷಗಳ ನಂತ್ರ ಸಂಭವಿಸುತ್ತದೆ. ಆದ್ದರಿಂದ ಇದು ನಿಮ್ಮ ಪ್ರದೇಶದಲ್ಲಿ ಗೋಚರಿಸುತ್ತದೆಯೇ ಎಂದು ಪರೀಕ್ಷಿಸಲು … Continue reading Lunar Eclipse 2022: ನವೆಂಬರ್ 8ಕ್ಕೆ ವರ್ಷದ ಕೊನೆಯ ʻಚಂದ್ರಗ್ರಹಣʼ… ಭಾರತದಲ್ಲಿ ಚಂದ್ರಗ್ರಹಣದ ಸಮಯ, ಎಲ್ಲೆಲ್ಲಿ ಗೋಚರಿಸಲಿದೆ? ಇಲ್ಲಿದೆ ಮಾಹಿತಿ