ಮಂಗಳೂರು: ನವೆಂಬರ್ 8ರಂದು ಖಗ್ರಾಸ ಚಂದ್ರಗ್ರಹಣ ಗೋಚರಿಸುವ ಹಿನ್ನೆಲೆಯಲ್ಲಿ ಅಂದು ಶ್ರೀ ಕ್ಷೇತ್ರ ದುರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಮಧ್ಯಾಹ್ನ 1.30 ರಿಂದ ರಾತ್ರಿ 7 ಗಂಟೆಯವೆರಗೆ ಭಕ್ತಾಧಿಗಳಿಗೆ ದೇವರ ದರ್ಶನ ಮತ್ತು ಯಾವುದೇ ಪೂಜೆಗೆ ಅವಕಾಶ ಇರುವುದಿಲ್ಲ.
BIGG NEWS: ಲಂಚ ಆರೋಪದಡಿ ಬಂಧನಕ್ಕೊಳಗಾಗಿದ್ದ ಐಎಎಸ್ ಅಧಿಕಾರಿ ಮಂಜುನಾಥ್ ಮರುನೇಮಕ
ಇನ್ನು ಮಧ್ಯಾಹ್ನ 1.30 ರವೆಗೆ ಭೋಜನಾ ವ್ಯವಸ್ಥೆ ಇರಲಿದ್ದು , ನಂತರ ಸಂಜೆ 7 ರ ಬಳಿಕ ಅನ್ನೂರ್ಣ ಅನ್ನ ಛತ್ರದಲ್ಲಿ ಬೋಜನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಆಡಳಿತ ಮಂಡಳಿ ತಿಳಿಸಿದೆ. ಇನ್ನು ಕಾರ್ತಿಕ ಮಾಸದ ಅಮಾವಾಸ್ಯೆಯಂದು ಸೂರ್ಯಗ್ರಹಣವಿತ್ತು.
BIGG NEWS: ಲಂಚ ಆರೋಪದಡಿ ಬಂಧನಕ್ಕೊಳಗಾಗಿದ್ದ ಐಎಎಸ್ ಅಧಿಕಾರಿ ಮಂಜುನಾಥ್ ಮರುನೇಮಕ
15 ದಿನಗಳ ನಂತರ ಕಾರ್ತಿಕ ಪೂರ್ಣಿಮೆಯಂದು ಚಂದ್ರಗ್ರಹಣ ಸಂಭವಿಸಲಿದೆ. ಚಂದ್ರಗ್ರಹಣ ನವೆಂಬರ್ 8ರಂದು ಗೋಚರಿಸಲಿದೆ. ಈ ಚಂದ್ರಗ್ರಹಣ ಈ ವರ್ಷದ ಕೊನೆಯ ಗ್ರಹಣವಾಗಲಿದೆ. ಭಾರತೀಯ ಕಾಲಮಾನದ ಪ್ರಕಾರ ಚಂದ್ರಗ್ರಹಣವು ನ.8ರ ಸಂಜೆ 05.32ಕ್ಕೆ ಪ್ರಾರಂಭವಾಗಿ 06.18ಕ್ಕೆ ಕೊನೆಗೊಳ್ಳಲಿದೆ.