BIGG BREAKING NEWS: ಹೆಬ್ಬಾಳ ಫ್ಲೈ ಓವರ್ ಬಳಿ ಐಷಾರಾಮಿ ಬೆಂಜ್ ಕಾರು ಅಪಘಾತ; ಚಲಿಸುತ್ತಿದ್ದ ಲಾರಿಗೆ ಡಿಕ್ಕಿಯಾದ ಕಾರು; ಚಾಲಕನಿಗೆ ಗಾಯ

ಬೆಂಗಳೂರು: ನಗರದ ಹೆಬ್ಬಾಳ ಫ್ಲೈ ಓವರ್ ಬಳಿ ಐಷಾರಾಮಿ ಬೆಂಜ್ ಕಾರು ಅಪಘಾತ ಸಂಭವಿಸಿದೆ. ಮುಂಜಾನೆ 4.30 ಸುಮಾರಿಗೆ ನಡೆದ ಘಟನೆ ನಡೆದಿದೆ. BIGG BREAKING NEWS: ದೇಶದಲ್ಲಿ ಮತ್ತೆ ಏರಿಕೆ ಕಂಡ ಕೊರೊನಾ; ಕಳೆದ 24 ಗಂಟೆಗಳಲ್ಲಿ 15,754 ಹೊಸ ಪ್ರಕರಣ ಪತ್ತೆ| COVID CASE   ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಸಂಪೂರ್ಣ ನಜ್ಜು ಗುಜ್ಜು ಆಗಿದೆ. ಈ ಘಟನೆಯಲ್ಲಿ ಚಾಲಕನಿಗೆ ಸಣ್ಣ-ಪುಟ್ಟ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಗೆಸ್ಟ್ … Continue reading BIGG BREAKING NEWS: ಹೆಬ್ಬಾಳ ಫ್ಲೈ ಓವರ್ ಬಳಿ ಐಷಾರಾಮಿ ಬೆಂಜ್ ಕಾರು ಅಪಘಾತ; ಚಲಿಸುತ್ತಿದ್ದ ಲಾರಿಗೆ ಡಿಕ್ಕಿಯಾದ ಕಾರು; ಚಾಲಕನಿಗೆ ಗಾಯ