BREAKING: ಗೀತರಚನಕಾರ, ಸಂಗೀತ ನಿರ್ದೇಶಕ ಹಂಸಲೇಖಗೆ ‘ಜೀವಮಾನ ಸಾಧನೆ’ ಪ್ರಶಸ್ತಿ

ಬೆಂಗಳೂರು: 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ “ಜೀವಮಾನ ಸಾಧನೆ” ಪ್ರಶಸ್ತಿಯನ್ನು ಗೀತರಚನಕಾರ, ಸಂಗೀತ ನಿರ್ದೇಶಕ ಡಾ.ಹಂಸಲೇಖಗೆ ರಾಜ್ಯ ಸರ್ಕಾರ ನೀಡಿದೆ.  ಈ ಕುರಿತು ರಾಜ್ಯ ಸರ್ಕಾರ 2025-26ನೇ ಸಾಲಿನಲ್ಲಿ ಆಯೋಜಿಸಿರುವ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ‘ಜೀವಮಾನ ಸಾಧನೆ ಪ್ರಶಸ್ತಿ”ಗೆ ಆಯ್ಕೆ ಸಮಿತಿಯನ್ನು ರಚಿಸಿ ಆದೇಶಿಸಲಾಗಿದ್ದ ಮೇರೆಗೆ ಈ ಆಯ್ಕೆ ಸಮಿತಿಯು ದಿನಾಂಕ:04/02/2026ರಂದು ಸಭೆ ಸೇರಿ ರಾಜ್ಯದ ಕನ್ನಡ ಚಲನಚಿತ್ರ ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಳನ್ನು ಪರಿಗಣಿಸಿ ಅವಿರೋಧವಾಗಿ ಆಯ್ಕೆ ಮಾಡಿರುವ ಮೂವರು (03) ಸಂಭಾವ್ಯ ಗಣ್ಯರ ಪಟ್ಟಿಯನ್ನು … Continue reading BREAKING: ಗೀತರಚನಕಾರ, ಸಂಗೀತ ನಿರ್ದೇಶಕ ಹಂಸಲೇಖಗೆ ‘ಜೀವಮಾನ ಸಾಧನೆ’ ಪ್ರಶಸ್ತಿ