Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಡುಗೆ ಮನೆಯ ಸೂಪರ್ ಫುಡ್ ‘ನುಗ್ಗೆ ಕಾಯಿ’: ನಿಮ್ಮ ಆರೋಗ್ಯಕ್ಕೆ ಹೇಗೆ ಸಹಕಾರಿ?

28/02/2026 5:05 PM

ಇರಾನ್ ಶಾಲೆಯ ಮೇಲೆ ಇಸ್ರೇಲ್-ಅಮೇರಿಕಾ ದಾಳಿ: 24 ವಿದ್ಯಾರ್ಥಿನಿಯರು ಸಾವು

28/02/2026 5:05 PM

BREAKING : ಇಸ್ರೇಲ್ ದಾಳಿಯಲ್ಲಿ ಇರಾನ್’ನ ಉನ್ನತ IRGC ಕಮಾಂಡರ್ ‘ಮೊಹಮ್ಮದ್ ಪಕ್ಪೌರ್’ ಸಾವು : ವರದಿ

28/02/2026 5:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೆಹಲಿಯಲ್ಲಿ ಕೇಂದ್ರ ಸಚಿವ HD ಕುಮಾರಸ್ವಾಮಿಯನ್ನು ಭೇಟಿ ಮಾಡಿದ ಎಂ.ಬಿ ಪಾಟೀಲ್ : ಹಲವು ವಿಷಯಗಳ ಚರ್ಚೆ!
INDIA

ದೆಹಲಿಯಲ್ಲಿ ಕೇಂದ್ರ ಸಚಿವ HD ಕುಮಾರಸ್ವಾಮಿಯನ್ನು ಭೇಟಿ ಮಾಡಿದ ಎಂ.ಬಿ ಪಾಟೀಲ್ : ಹಲವು ವಿಷಯಗಳ ಚರ್ಚೆ!

By kannadanewsnow0510/09/2024 9:35 PM

ನವದೆಹಲಿ : ರಾಜ್ಯದಲ್ಲಿ ಸಿಎಂ ಕುರ್ಚಿಯ ಕುರಿತು ಈಗಾಗಲೇ ಕಾಂಗ್ರೆಸ್ ನಲ್ಲಿ ಸರ್ಕಸ್ ನಡೆಯುತ್ತಿದ್ದು, ನಿನ್ನೆ MLC ಗಳು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಸಿಎಂ ಸ್ಥಾನದ ಕುರಿತು ಸಚಿವರ ಹೇಳಿಕೆಗೆ ಬ್ರೇಕ್ ಹಾಕಿ ಎಂದು ಪತ್ರ ಬರೆದಿದ್ದಾರೆ.ಇದರ ಮಧ್ಯ ಇಂದು ದಿಲ್ಲಿಯಲ್ಲಿ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ.

ಹೌದು 2025ರ ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಹಿನ್ನೆಲೆಯಲ್ಲಿ ಪಾಟೀಲ ಅವರು ದೆಹಲಿಗೆ ಎರಡು ದಿನಗಳ ಭೇಟಿ ನೀಡಿದ್ದು, ಮೊದಲ ದಿನ ಎಡೆಬಿಡದ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದರು.

ನವದೆಹಲಿಯ ಉದ್ಯೋಗ ಭವನದಲ್ಲಿರುವ ಭಾರೀ ಕೈಗಾರಿಕೆ ಸಚಿವಾಲಯದ ಕಚೇರಿಯಲ್ಲಿ ರಾಜ್ಯದವರೇ ಆದ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಕಂಡ ಪಾಟೀಲ ಅವರು, ಮೇಲಿನ ಸಂಗತಿಗಳ ಜತೆಗೆ ಕರ್ನಾಟಕದ ಕೈಗಾರಿಕಾ ವಲಯದ ಬೆಳವಣಿಗೆಗೆ ಅಗತ್ಯವಿರುವ ನಿರ್ಣಾಯಕ ನೆರವಿನ ಕುರಿತು ವಿಚಾರ ವಿನಿಮಯ ನಡೆಸಿದರು.

ಬಳಿಕ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಅವರನ್ನು ಭೇಟಿ ಮಾಡಿದ ಅವರು, ರಕ್ಷಣಾ ಸಾಧನಗಳ ಉತ್ಪಾದನೆ ಮತ್ತು ಅವುಗಳ ರಫ್ತನ ಮೇಲೆ ಇರುವ ನಿರ್ಬಂಧದ ತೆರವು, ಡಿಫೆನ್ಸ್ ಕಾರಿಡಾರ್ ಸ್ಥಾಪನೆಯ ಜರೂರು, ರಾಜ್ಯದಲ್ಲಿರುವ ಬಿಎಚ್‌ಇಎಲ್‌ ಮತ್ತು ಬಿಇಎಂಎಲ್ ತರಹದ ಕೇಂದ್ರೋದ್ಯಮಗಳಲ್ಲಿ ಹೂಡಿಕೆ ಹೆಚ್ಚಳಕ್ಕೆ ಉತ್ತೇಜನ ಮತ್ತು ಕಾರವಾರದ ನೌಕಾ ವೈಮಾನಿಕ ನಿಲ್ದಾಣದ ರನ್‌-ವೇಯನ್ನು ಈಗಿರುವ 2 ಕಿ.ಮೀ.ನಿಂದ 2.7 ಕಿ.ಮೀ.ವರೆಗೆ ವಿಸ್ತರಿಸಲು ಬೇಕಾಗಿರುವ ನೆರವಿನ ಬಗ್ಗೆ ಚರ್ಚಿಸಿದರು.

ನವದೆಹಲಿಯಲ್ಲಿ ಇಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಶ್ರೀ @hd_kumaraswamy ಅವರನ್ನು ಭೇಟಿಮಾಡಿ ರಾಜ್ಯದ ಕೈಗಾರಿಕಾ ಯೋಜನೆಗಳ ಕುರಿತು ವಿವರವಾಗಿ ಚರ್ಚಿಸಿದೆ. ಆಧುನಿಕ ಜಗತ್ತಿನಲ್ಲಿ ಪ್ರಮುಖ ಉದ್ಯಮವಾಗಿ ಬೆಳೆಯುತ್ತಿರುವ ಸೆಮಿಕಂಡಕ್ಟರ್ ವಲಯ, ಹೈಟೆಕ್-ಉತ್ಪಾದನಾ ಘಟಕಗಳು, ಕೈಗಾರಿಕಾ ಕಾರಿಡಾರ್ ಸೇರಿದಂತೆ ಹಲವು ವಿಷಯಗಳ… pic.twitter.com/BBGaYR2yhk

— M B Patil (@MBPatil) September 10, 2024

Share. Facebook Twitter LinkedIn WhatsApp Email

Related Posts

BREAKING : ಇಸ್ರೇಲ್ ದಾಳಿಯಲ್ಲಿ ಇರಾನ್’ನ ಉನ್ನತ IRGC ಕಮಾಂಡರ್ ‘ಮೊಹಮ್ಮದ್ ಪಕ್ಪೌರ್’ ಸಾವು : ವರದಿ

28/02/2026 5:03 PM1 Min Read

BREAKING : ತಾತ್ಕಾಲಿಕವಾಗಿ ‘ಕತಾರ್ ಏರ್ವೇಸ್ ವಿಮಾನ’ಗಳ ಹಾರಾಟ ಸ್ಥಗಿತ

28/02/2026 4:39 PM1 Min Read

ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಏರ್ ಇಂಡಿಯಾ, ಇಂಡಿಗೋ ಸೇರಿ ಹಲವು ವಿಮಾನಗಳ ಸಂಚಾರ ಸ್ಥಗಿತ

28/02/2026 4:10 PM2 Mins Read
Recent News

ಅಡುಗೆ ಮನೆಯ ಸೂಪರ್ ಫುಡ್ ‘ನುಗ್ಗೆ ಕಾಯಿ’: ನಿಮ್ಮ ಆರೋಗ್ಯಕ್ಕೆ ಹೇಗೆ ಸಹಕಾರಿ?

28/02/2026 5:05 PM

ಇರಾನ್ ಶಾಲೆಯ ಮೇಲೆ ಇಸ್ರೇಲ್-ಅಮೇರಿಕಾ ದಾಳಿ: 24 ವಿದ್ಯಾರ್ಥಿನಿಯರು ಸಾವು

28/02/2026 5:05 PM

BREAKING : ಇಸ್ರೇಲ್ ದಾಳಿಯಲ್ಲಿ ಇರಾನ್’ನ ಉನ್ನತ IRGC ಕಮಾಂಡರ್ ‘ಮೊಹಮ್ಮದ್ ಪಕ್ಪೌರ್’ ಸಾವು : ವರದಿ

28/02/2026 5:03 PM

ರಾಜ್ಯದಲ್ಲಿ ಖಾಲಿ ಇರುವ ‘56,000 ಸರ್ಕಾರಿ ಹುದ್ದೆ’ಗಳ ಭರ್ತಿಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್ | Government Jobs

28/02/2026 4:43 PM
State News
KARNATAKA

ರಾಜ್ಯದಲ್ಲಿ ಖಾಲಿ ಇರುವ ‘56,000 ಸರ್ಕಾರಿ ಹುದ್ದೆ’ಗಳ ಭರ್ತಿಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್ | Government Jobs

By kannadanewsnow0928/02/2026 4:43 PM KARNATAKA 1 Min Read

ಬೆಂಗಳೂರು: ಶಿಕ್ಷಕರ ವೃತ್ತಿ ಎಂಬುದು ದೊಡ್ಡ ಪವಿತ್ರವಾದಂತಹ ವೃತ್ತಿ. ನೀವು ಈ ಸಮಾಜವನ್ನು ಬೆಳೆಸುತ್ತಿದ್ದೀರಿ. ನೀವು ಪಾಠ ಮಾಡಿದ ಮಕ್ಕಳು…

‘ಅರಣ್ಯ ಹಕ್ಕು ಕಾಯಿದೆ ತಿದ್ದುಪಡಿ’ ಮಾಡಬೇಕಿರೋದು ಕೇಂದ್ರ ಸರ್ಕಾರ: ಹಕ್ರೆಗೆ ಜಿ.ಟಿ.ಸತ್ಯನಾರಾಯಣ ತಿರುಗೇಟು

28/02/2026 3:19 PM

ಶಕ್ತಿ, ಗೃಹಲಕ್ಷ್ಮೀ ಯೋಜನೆಗಳು ಮಹಿಳಾ ಸಬಲೀಕರಣ, ಸ್ವಾಭಿಮಾನದ ಸಂಕೇತ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

28/02/2026 3:02 PM

NWKRTCಗೆ ಕಿತ್ತೂರು ರಾಣಿ ಚೆನ್ನಮ್ಮ ಸಾರಿಗೆ ಸಂಸ್ಥೆಯೆಂದು ನಾಮಕರಣ ಮಾಡಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿನಂತಿ

28/02/2026 2:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.