ದೆಹಲಿಯಲ್ಲಿ ಕೇಂದ್ರ ಸಚಿವ HD ಕುಮಾರಸ್ವಾಮಿಯನ್ನು ಭೇಟಿ ಮಾಡಿದ ಎಂ.ಬಿ ಪಾಟೀಲ್ : ಹಲವು ವಿಷಯಗಳ ಚರ್ಚೆ!

ನವದೆಹಲಿ : ರಾಜ್ಯದಲ್ಲಿ ಸಿಎಂ ಕುರ್ಚಿಯ ಕುರಿತು ಈಗಾಗಲೇ ಕಾಂಗ್ರೆಸ್ ನಲ್ಲಿ ಸರ್ಕಸ್ ನಡೆಯುತ್ತಿದ್ದು, ನಿನ್ನೆ MLC ಗಳು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಸಿಎಂ ಸ್ಥಾನದ ಕುರಿತು ಸಚಿವರ ಹೇಳಿಕೆಗೆ ಬ್ರೇಕ್ ಹಾಕಿ ಎಂದು ಪತ್ರ ಬರೆದಿದ್ದಾರೆ.ಇದರ ಮಧ್ಯ ಇಂದು ದಿಲ್ಲಿಯಲ್ಲಿ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ. ಹೌದು 2025ರ ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಹಿನ್ನೆಲೆಯಲ್ಲಿ ಪಾಟೀಲ ಅವರು ದೆಹಲಿಗೆ ಎರಡು ದಿನಗಳ ಭೇಟಿ … Continue reading ದೆಹಲಿಯಲ್ಲಿ ಕೇಂದ್ರ ಸಚಿವ HD ಕುಮಾರಸ್ವಾಮಿಯನ್ನು ಭೇಟಿ ಮಾಡಿದ ಎಂ.ಬಿ ಪಾಟೀಲ್ : ಹಲವು ವಿಷಯಗಳ ಚರ್ಚೆ!