2024ನೇ ಸಾಲಿನ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿಗೆ ಸಚಿವ ಎಂ.ಬಿ ಪಾಟೀಲ್ ಆಯ್ಕೆ: ಜ.12ರಂದು ಸಿಎಂ ಪ್ರದಾನ
ಬೆಂಗಳೂರು: ಪ್ರತಿ ವರ್ಷ ಕೊಡ ಮಾಡುವಂತ ಬೆಂಗಳೂರು ಪ್ರೆಸ್ ಕ್ಲಬ್ 2024ನೇ ಸಾಲಿನ ವರ್ಷದ ವ್ಯಕ್ತಿ ಪ್ರಶಸ್ತಿಗೆ ಸಚಿವ ಎಂ.ಬಿ ಪಾಟೀಲ್ ಅವರನ್ನು ಆಯ್ಕೆ ಮಾಡಲಾಗಿದೆ. ಜನವರಿ 12ರಂದು ನಡೆಯುವಂತ ಕಾರ್ಯಕ್ರಮದಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಪ್ರದಾನ ಮಾಡಲಿದ್ದಾರೆ. ಈ ಕುರಿತಂತೆ ಬೆಂಗಳೂರು ಪ್ರೆಸ್ ಕ್ಲಪ್ ಅಧ್ಯಕ್ಷ ಆರ್.ಶ್ರೀಧರ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪತ್ರಿಕೋದ್ಯಮದಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ ಪತ್ರಕರ್ತರು ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಬೆಂಗಳೂರು ಪ್ರೆಸ್‌ಕ್ಲಬ್ ಪ್ರತಿ ವರ್ಷ … Continue reading 2024ನೇ ಸಾಲಿನ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿಗೆ ಸಚಿವ ಎಂ.ಬಿ ಪಾಟೀಲ್ ಆಯ್ಕೆ: ಜ.12ರಂದು ಸಿಎಂ ಪ್ರದಾನ
Copy and paste this URL into your WordPress site to embed
Copy and paste this code into your site to embed