BREAKING: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರನ್ನಾಗಿ ಎಂ.ಮಹೇಶ್ವರ ರಾವ್ ನೇಮಕ

ಬೆಂಗಳೂರು: ಇಂದು ರಾಜ್ಯ ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ರಚನೆ ಮಾಡಿ ಆದೇಶಿಸಲಾಗಿತ್ತು. ಈ ಬೆನ್ನಲ್ಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರನ್ನಾಗಿ ಎಂ.ಮಹೇಶ್ವರ ರಾವ್ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಅಧಿಸೂಚನೆ ಹೊರಡಿಸಿದ್ದು, ದಿನಾಂಕ 26-08-2025ರಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ರಚಿಸಿ ಆದೇಶಿಸಲಾಗಿದೆ ಎಂದಿದ್ದಾರೆ. ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಐಎಎಸ್ ಅಧಿಕಾರಿ ಎಂ.ಮಹೇಶ್ವರ ರಾವ್, ಬಿಬಿಎಂಪಿ … Continue reading BREAKING: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರನ್ನಾಗಿ ಎಂ.ಮಹೇಶ್ವರ ರಾವ್ ನೇಮಕ