‘ನಮ್ಮ ಮೆಟ್ರೋ’ ನೂತನ ಎಂಡಿಯಾಗಿ ‘ಎಂ.ಮಹೇಶ್ವರ ರಾವ್’ ಅಧಿಕಾರ ಸ್ವೀಕಾರ

ಬೆಂಗಳೂರು: ನಮ್ಮ ಮೆಟ್ರೋ ಎಂಡಿಯಾಗಿದ್ದಂತ ಅಂಜುಂ ಪರ್ವೇಜ್ ಅವರನ್ನು ವರ್ಗಾವಣೆ ಮಾಡಿ, ರಾಜ್ಯ ಸರ್ಕಾರ ನೂತನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಎಂ.ಮಹೇಶ್ವರ ರಾವ್ ಅವರನ್ನು ನೇಮಿಸಿತ್ತು. ಇಂತಹ ಅವರು ಇಂದು ಬಿಎಂಆರ್ ಸಿಎಲ್ ನೂತನ ಎಂ.ಡಿಯಾಗಿ ಅಧಿಕಾರವನ್ನು ಸ್ವೀಕರಿಸಿದ್ದಾರೆ. ಎಂ. ಮಹೇಶ್ವರ ರಾವ್, ಭಾ.ಆ.ಸೇ ಅವರು ಇಂದು ದಿನಾಂಕ 12.01.2024 ರಂದು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡರು. ಇದಕ್ಕೂ ಮೊದಲು ಅವರು ಬೆಂಗಳೂರಿನ ಬಾಹ್ಯಾಕಾಶ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಮತ್ತು … Continue reading ‘ನಮ್ಮ ಮೆಟ್ರೋ’ ನೂತನ ಎಂಡಿಯಾಗಿ ‘ಎಂ.ಮಹೇಶ್ವರ ರಾವ್’ ಅಧಿಕಾರ ಸ್ವೀಕಾರ