ನಾಳೆ ಮತ್ತೆ ‘ಬಿಜೆಪಿ’ಗೆ ಮಾಡಾಳ್ ಪುತ್ರ ‘ಮಲ್ಲಿಕಾರ್ಜನ’ ಸೇರ್ಪಡೆ

ದಾವಣಗೆರೆ: ಕೆಎಸ್ ಡಿಎಲ್ ಹಗರಣದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದು, ಬಿಜೆಪಿ ಪಕ್ಷದಿಂದ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಅವರ ಪುತ್ರ ಉಚ್ಚಾಟಿತಗೊಂಡಿದ್ದರು. ಇಂತಹ ಮಾಡಾಳ್ ಪುತ್ರ ಮಲ್ಲಿಕಾರ್ಜುನ ನಾಳೆ ಮತ್ತೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಕಳೆದ ವರ್ಷ ವಿಧಾನಸಭೆ ಚುನಾವಣೆಗೂ ಮುನ್ನ ಮಾಡಾಳ್ ವಿರೂಪಾಕ್ಷಪ್ಪ ಭ್ರಷ್ಟಾಚಾರದಲ್ಲಿ ಸಿಕ್ಕಿಬಿದ್ದು ಬಂಧನಕ್ಕೆ ಒಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈ ಹಿನ್ನಲೆಯಲ್ಲಿ ಅವರ ಪುತ್ರ ಮಲ್ಲಿಕಾರ್ಜನ್ ವಿಧಾನಸಭೆ ಟಿಕೆಟ್ ಆಕಾಂಕ್ಷಿಯಾಗಿದ್ದರೂ, ಅವರಿಗೆ ಬಿಜೆಪಿ ಟಿಕೆಟ್ ನೀಡಿರಲಿಲ್ಲ. ಬಿಜೆಪಿಯ ವಿರುದ್ಧ ಸಿಡಿದೆದ್ದಿದ್ದಂತ ಅವರು, … Continue reading ನಾಳೆ ಮತ್ತೆ ‘ಬಿಜೆಪಿ’ಗೆ ಮಾಡಾಳ್ ಪುತ್ರ ‘ಮಲ್ಲಿಕಾರ್ಜನ’ ಸೇರ್ಪಡೆ