BIGG NEWS: ನಾಳೆಯಿಂದ ಮದ್ದೂರು ಬೈಪಾಸ್ ಸಂಚಾರಕ್ಕೆ ಅವಕಾಶ
ಮಂಡ್ಯ: ಮದ್ದೂರು ಬೈಪಾಸ್ ಸಂಚಾರ ಇಂದು ಮತ್ತು ನಾಳೆ ಓಪನ್ ಆಗಿದೆ. ಐದಾರು ದಿನ ತಡವಾಗಿದ್ದಕ್ಕೆ ಸಂಸದ ಪ್ರತಾಪ್ ಸಿಂಹ ಜನರ ಕ್ಷಮೆ ಕೋರಿದ್ದಾರೆ. BIGG NEWS: ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆಗೆ ಸರ್ಕಾರ ಸಿದ್ಧ; ಸಿಎಂ ಬೊಮ್ಮಾಯಿ ಈಗಾಗಲೇ ನವೆಂಬರ್ ಅಂತ್ಯದ ವೇಳೆ ಮದ್ದೂರು ಬೈಪಾಸ್ ಓಪನ್ ಆಗುತ್ತೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದರು. ಆದ್ರೆ ಐದಾರು ದಿನ ಮಳೆಯಿಂದ ಬೈಪಾಸ್ ಕಾಮಗಾರಿ ತಡವಾಗಿದೆ. ಎಕ್ಸ್ ಪೆಂಕ್ಷನ್ ಜಾಯಿಂಟ್ ಕೆಲಸ ಮುಕ್ತಾಯವಾಗಿದೆ ಸೇಫ್ಟಿ ಆಡಿಟಿಂಗ್, … Continue reading BIGG NEWS: ನಾಳೆಯಿಂದ ಮದ್ದೂರು ಬೈಪಾಸ್ ಸಂಚಾರಕ್ಕೆ ಅವಕಾಶ
Copy and paste this URL into your WordPress site to embed
Copy and paste this code into your site to embed