ಮದ್ದೂರು ಪ್ರಕರಣ: ಹಿಂದೂ-ಮುಸ್ಲೀಂ ಯಾರೇ ಕಾನೂನು ಕೈಗೆತ್ತಿಕೊಂಡರು ಕ್ರಮ: ಸಿಎಂ ಸಿದ್ಧರಾಮಯ್ಯ ಎಚ್ಚರಿಕೆ

ಬೆಂಗಳೂರು: ಮದ್ದೂರಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಹಿಂದೂ-ಮುಸ್ಲೀಂ ಯಾರೇ ಕಾನೂನು ಕೈಗೆತ್ತಿಕೊಂಡಿದ್ದರೂ ಕಾನೂನು ಕ್ರಮ ಗ್ಯಾರಂಟಿ. ನಾವು ಅದರಲ್ಲಿ ಮುಲಾಜೇ ಇಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಇಂದು ಬೆಂಗಳೂರಿನ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮದ್ದೂರಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಕಲ್ಲು ತೂರಾಟ ನಡೆದಿದೆ. ಮಸೀದಿ ಬಳಿಯಲ್ಲಿ ಸಾಗುವಾಗ ಈ ಘಟನೆ ನಡೆದಿದೆ. ಈ ವೇಳೆಯಲ್ಲಿ ಕೆಲವರು ಗುಂಪು ಕಟ್ಟಿಕೊಂಡು ಗಲಾಟೆಗೆ ಯತ್ನಿಸಿದ್ದಾರೆ. ಹೀಗಾಗಿ ಪರಿಸ್ಥಿತಿ ನಿಯಂತ್ರಿಸಲು … Continue reading ಮದ್ದೂರು ಪ್ರಕರಣ: ಹಿಂದೂ-ಮುಸ್ಲೀಂ ಯಾರೇ ಕಾನೂನು ಕೈಗೆತ್ತಿಕೊಂಡರು ಕ್ರಮ: ಸಿಎಂ ಸಿದ್ಧರಾಮಯ್ಯ ಎಚ್ಚರಿಕೆ