ಮದ್ದೂರು ಕ್ಷೇತ್ರದಲ್ಲಿ ಇನ್ಮುಂದೆ ಜಲಕ್ಷಾಮ ಎದುರಾಗಲ್ಲ: ಶಾಸಕ ಕೆ.ಎಂ.ಉದಯ್
ಮಂಡ್ಯ : ಕಳೆದ 25 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕೂಳಗೆರೆ ಏತ ನೀರಾವರಿ ಯೋಜನೆಯನ್ನು ಪುನಃ ಚಾಲನೆ ನೀಡಿದ್ದು, ಇನ್ನು ಮುಂದೆ ರೈತರು ಯಾವುದೇ ಆತಂಕ ಪಡುವುದು ಬೇಡ ಎಂದು ಶಾಸಕ ಕೆ.ಎಂ.ಉದಯ್ ಶನಿವಾರ ಹೇಳಿದರು. ಮದ್ದೂರು ತಾಲೂಕಿನ ಕೂಳಗೆರೆ ಗ್ರಾಮದಲ್ಲಿ 5 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಹಾಗೂ ಕೆರೆಗೆ ರೈತರು, ಸಾರ್ವಜನಿಕರು ಹಾಗೂ ಅಧಿಕಾರಿಗಳ ಜೊತೆಗೂಡಿ ವಿಶೇಷ ಪೂಜೆ ಸಲ್ಲಿಸಿ ಬಾಗೀನ ಅರ್ಪಿಸಿ ಅವರು ಮಾತನಾಡಿದರು. ತುಂಬಿದ ಕೆರೆ ಕಟ್ಟೆಗಳಿಗೆ, ಹಳ್ಳಕೊಳ್ಳಗಳಿಗೆ, … Continue reading ಮದ್ದೂರು ಕ್ಷೇತ್ರದಲ್ಲಿ ಇನ್ಮುಂದೆ ಜಲಕ್ಷಾಮ ಎದುರಾಗಲ್ಲ: ಶಾಸಕ ಕೆ.ಎಂ.ಉದಯ್
Copy and paste this URL into your WordPress site to embed
Copy and paste this code into your site to embed