BREAKING: ಮದ್ದೂರು ಗಣೇಶ ಗಲಾಟೆ ಕೇಸ್: ಇನ್ಸ್ ಪೆಕ್ಟರ್ ಶಿವಕುಮಾರ್ ಸಸ್ಪೆಂಡ್

ಮಂಡ್ಯ: ಜಿಲ್ಲೆಯ ಮದ್ದೂರಲ್ಲಿ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದು, ಗಲಾಟೆಯಾಗಿತ್ತು. ಈ ಪ್ರಕರಣದಲ್ಲಿ ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಪೋಲೀಸ್ ಠಾಣೆಯ ಇನ್ಸ್ಪೆಕ್ಟರ್ ಶಿವಕುಮಾರ್ ತಲೆದಂಡವಾಗಿದೆ. ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ. ಮಂಡ್ಯದಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ಮದ್ದೂರು ಗಲಭೆ ಪ್ರಕರಣದಲ್ಲಿ ಎಎಸ್ಪಿ ವರ್ಗಾವಣೆ ವಿಚಾರವಾಗಿ ಮಾತನಾಡಿ ಅವರ ಅವಧಿ ಮುಗಿದಿತ್ತು. ಡಿಸೆಂಬರ್ ವರೆಗೂ ಮುಂದುವರೆಸಲು ಹೇಳಿದ್ದೆ. ಎಎಸ್ಪಿ ವರ್ಗಾವಣೆಗೂ ಮದ್ದೂರು ಪ್ರಕರಣಕ್ಕೂ ಸಂಬಂಧ ಇಲ್ಲ. ಸಾಮಾನ್ಯ ವರ್ಗಾವಣೆಯಂತೆ ವರ್ಗವಾಗಿದೆ. ತಿಮ್ಮಯ್ಯ ಒಳ್ಳೆಯ ಕೆಲಸ ಮಾಡಿದ್ದಾರೆ. … Continue reading BREAKING: ಮದ್ದೂರು ಗಣೇಶ ಗಲಾಟೆ ಕೇಸ್: ಇನ್ಸ್ ಪೆಕ್ಟರ್ ಶಿವಕುಮಾರ್ ಸಸ್ಪೆಂಡ್