ಮದ್ದೂರು ಗಣೇಶ ಗಲಾಟೆ ಕೇಸ್: ನ್ಯಾಯಾಂಗ ತನಿಖೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹ

ಮದ್ದೂರು: ಮುಖ್ಯಮಂತ್ರಿಗಳ ಹೇಳಿಕೆ, ಭದ್ರಾವತಿ ಶಾಸಕರ ಹೇಳಿಕೆ- ಇವೆಲ್ಲವುಗಳ ಮೂಲಕ ರಾಜ್ಯ ಸರಕಾರದ ಕಡೆಯಿಂದ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಆಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪೊಲೀಸ್ ವೈಫಲ್ಯ ಮೊದಲಾದವು ಬಹಿರಂಗವಾಗಲಿ; ಇದಕ್ಕಾಗಿ ಮದ್ದೂರು ಘಟನೆ ಬಗ್ಗೆ ನ್ಯಾಯಾಂಗ ತನಿಖೆ ಆಗಲೇಬೇಕು ಎಂದು ಆಗ್ರಹಿಸಿದರು. ವಿಪಕ್ಷ ನಾಯಕರು, ಪ್ರಮುಖರು ಎಲ್ಲರೂ ಚರ್ಚೆ ಮಾಡಿದ್ದೇವೆ. ಮೆರವಣಿಗೆಯಲ್ಲಿ ನಾವೂ ಪಾಲ್ಗೊಳ್ಳುತ್ತೇವೆ ಎಂದು ತಿಳಿಸಿದರು. ಹಿಂದೂ … Continue reading ಮದ್ದೂರು ಗಣೇಶ ಗಲಾಟೆ ಕೇಸ್: ನ್ಯಾಯಾಂಗ ತನಿಖೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹ