ಮದ್ದೂರು ಗಣೇಶ ಗಲಾಟೆ ಕೇಸ್: ಶಾಂತಿ ಸಭೆಗೆ ನಾವು ಹೋಗಲ್ಲವೆಂದ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್

ಮಂಡ್ಯ: ಮದ್ದೂರಲ್ಲಿ ಗಣೇಶ ಮೆರವಣಿಗೆ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದಿತ್ತು. ಈ ಹಿನ್ನಲೆಯಲ್ಲಿ ಬಂದ್ ಕೂಡ ನಡೆಸಲಾಗಿತ್ತು. ಹೀಗಾಗಿ ಇಂದು ಶಾಂತಿ ಸಭೆಯನ್ನು ಕರೆಯಲಾಗಿತ್ತು. ಆದರೇ ಈ ಶಾಂತಿ ಸಭೆಗೆ ನಾವು ಹೋಗುವುದಿಲ್ಲ ಎಂಬುದಾಗಿ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್ ಹೇಳಿದ್ದಾರೆ. ಇಂದು ಮದ್ದೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜಿಲ್ಲಾ ಉಸ್ತುವಾರಿ ಸಚಿವರು ಒಂದೆರೆಡು ಕಲ್ಲೆಸೆದಿದ್ದಾರೆ ಅಂತಾರೆ. ಗೃಹ ಸಚಿವರು ಸಣ್ಣ ಘಟನೆ ಅಂತಾರೆ. ಘಟನೆ ನಡೆಯದಂತೆ ತಡೆಗಟ್ಟಬೇಕಿತ್ತು. ಹೀಗ ಸಭೆ ಮಾಡಿದ್ರೆ ಏನು ಪ್ರಯೋಜನ ಎಂದು ಪ್ರಶ್ನಿಸಿದರು. … Continue reading ಮದ್ದೂರು ಗಣೇಶ ಗಲಾಟೆ ಕೇಸ್: ಶಾಂತಿ ಸಭೆಗೆ ನಾವು ಹೋಗಲ್ಲವೆಂದ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್