ಮದ್ದೂರು ಉದ್ಯೋಗ ಮೇಳ : ಗ್ರಾಮೀಣ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ – ಮನ್ ಮುಲ್ ನಿರ್ದೇಶಕ ಎಸ್‌.ಪಿ.ಸ್ವಾಮಿ

ಮಂಡ್ಯ :- ಮದ್ದೂರು ನಗರ ಸೇರಿದಂತೆ ಗ್ರಾಮೀಣ ಪ್ರದೇಶದ ಪ್ರತಿಭಾವಂತ ಯುವಕ-ಯುವತಿಯರಿಗೆ ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸಲು ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಇದರ ಸದ್ಬಳಕೆ ಮಾಡಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ಬಿಜೆಪಿ ಮುಖಂಡ ಹಾಗೂ ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಉದ್ಯೋಗಾಕಾಂಕ್ಷಿಗಳಿಗೆ ಕಿವಿಮಾತು ಹೇಳಿದರು. ನಗರದ ಬಿಜೆಪಿ ಕಚೇರಿ ಆವರಣದಲ್ಲಿ ಶ್ರೀನಿಧಿಗೌಡ ಸಾಮಾಜಿಕ ಮತ್ತು ಸಾಂಸ್ಕೃತಿಕ ಸೇವಾ ಟ್ರಸ್ಟ್ ಮತ್ತು ಅಕ್ಷರ ಫೌಂಡೇಶನ್ ಸಹಯೋಗದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಉದ್ಯೋಗ ಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ … Continue reading ಮದ್ದೂರು ಉದ್ಯೋಗ ಮೇಳ : ಗ್ರಾಮೀಣ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ – ಮನ್ ಮುಲ್ ನಿರ್ದೇಶಕ ಎಸ್‌.ಪಿ.ಸ್ವಾಮಿ