ನೂತನ ಪಶು ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಮದ್ದೂರು ಶಾಸಕ ಕೆ.ಎಂ.ಉದಯ್ ಚಾಲನೆ

ಮಂಡ್ಯ : ಜಿಲ್ಲೆಯಲ್ಲಿ ಕೃಷಿ ಮತ್ತು ಹೈನುಗಾರಿಕೆಯೇ ಪ್ರಮುಖ ವೃತ್ತಿಯಾಗಿದ್ದು, ಹಲವಾರು ಕುಟುಂಬಗಳು ಹೈನುಗಾರಿಕೆಯ ಮೂಲಕ ಬದುಕು ಕಟ್ಟಿಕೊಂಡಿದ್ದಾರೆ. ಹೀಗಾಗಿ, ರಾಸುಗಳ ಆರೋಗ್ಯದ ದೃಷ್ಟಿಯಿಂದ ಕ್ಷೇತ್ರದಲ್ಲಿ ಪಶು ಆಸ್ಪತ್ರೆಗಳನ್ನು ಹೆಚ್ಚಾಗಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಕೆ.ಎಂ.ಉದಯ್ ಸೋಮವಾರ ಹೇಳಿದರು. ಮದ್ದೂರು ತಾಲೂಕಿನ ವಳಗೆರೆಹಳ್ಳಿಯಲ್ಲಿ ನೂತನ ಪಶು ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕೃಷಿ ಮತ್ತು ಹೈನುಗಾರಿಕೆಯೇ ಪ್ರಮುಖವಾಗಿದೆ. ಹಲವು ಕುಟುಂಬಗಳ ನಿರ್ವಹಣೆಗೆ ಹೈನುಗಾರಿಕೆಯಿಂದಲೇ ಆರ್ಥಿಕಾಭಿವೃದ್ದಿ ಸಾಧ್ಯವಾಗುತ್ತಿದೆ. ಹೀಗಾಗಿ, ರಾಸುಗಳಿಗೆ … Continue reading ನೂತನ ಪಶು ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಮದ್ದೂರು ಶಾಸಕ ಕೆ.ಎಂ.ಉದಯ್ ಚಾಲನೆ