2 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿದ ಮದ್ದೂರು ಶಾಸಕ ಕೆ.ಎಂ.ಉದಯ್

ಮಂಡ್ಯ : ಮದ್ದೂರು ತಾಲೂಕಿನ ಕೊನೆ ಭಾಗಕ್ಕೆ ಕೆಆರ್ಎಸ್ ಜಲಾಶಯದಿಂದ ನೀರು ಬರಲು ಒಂದು ವಾರ ಆಗುತ್ತಿತ್ತು. ಆದರೆ, ಈಗ ಎರಡು ಮೂರು ದಿನಗಳಲ್ಲೇ ಕೊನೆ ಭಾಗಕ್ಕೆ ನೀರು ಸರಾಗವಾಗಿ ಹರಿಯಲು ನಾಲೆಗಳ ಆಧುನಿಕರಣ ಮಾಡಲಾಗುತ್ತಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು. ಮದ್ದೂರು ತಾಲೂಕಿನ ಪಣ್ಣೆದೊಡ್ಡಿ, ಕೆರೆಮೇಗಳದೊಡ್ಡಿ, ಬೆಳತೂರು, ಹೊಂಬಾಳೆಗೌಡನದೊಡ್ಡಿ ಗ್ರಾಮಗಳಲ್ಲಿ ಶನಿವಾರ 1.80 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಮದ್ದೂರು ತಾಲೂಕಿನ ಕೊನೆ ಭಾಗಕ್ಕೆ ಕೆಆರ್ಎಸ್ ಜಲಾಶಯದಿಂದ ನೀರು … Continue reading 2 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿದ ಮದ್ದೂರು ಶಾಸಕ ಕೆ.ಎಂ.ಉದಯ್