ವಿಶ್ವ ವಿಖ್ಯಾತ ಪ್ರವಾಸಿ ತಾಣ ಕೊಕ್ಕರೆ ಬೆಳ್ಳೂರು ಕುರಿತು ಅಂಚೆ ಲಕೋಟೆ ಬಿಡುಗಡೆಗೊಳಿಸಿದ ಮದ್ದೂರು ಶಾಸಕ ಕೆ.ಎಂ ಉದಯ್

ಮಂಡ್ಯ: ಜಿಲ್ಲೆಯ ವಿಶ್ವ ವಿಖ್ಯಾತ ಪ್ರವಾಸಿ ತಾಣವಾದ ಕೊಕ್ಕರೆ ಬೆಳ್ಳೂರು ಕುರಿತ ಲಕೋಟೆಯನ್ನು ಭಾರತೀಯ ಅಂಚೆ ಇಲಾಖೆ ಹೊರತಂದಿದ್ದು, ಈ ಮೂಲಕ ರಾಷ್ಟ್ರಮಟ್ಟದಲ್ಲಿ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪರಿಚಯಸುವ ಪ್ರಯತ್ನ ಮಾಡಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಬುಧವಾರ ತಿಳಿಸಿದರು. ಮದ್ದೂರು ತಾಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಕಟ್ಟಡದ ನವೀಕರಣ ಮತ್ತು ಕೂಸಿನ ಮನೆ ಉದ್ಘಾಟನೆ ಹಾಗೂ ಭಾರತೀಯ ಅಂಚೆ ಇಲಾಖೆ ಮಂಡ್ಯ ವಿಭಾಗದಿಂದ ಕೊಕ್ಕರೆ ಬೆಳ್ಳೂರು ವಿಶೇಷ ಅಂಚೆ ಲಕೋಟೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು. … Continue reading ವಿಶ್ವ ವಿಖ್ಯಾತ ಪ್ರವಾಸಿ ತಾಣ ಕೊಕ್ಕರೆ ಬೆಳ್ಳೂರು ಕುರಿತು ಅಂಚೆ ಲಕೋಟೆ ಬಿಡುಗಡೆಗೊಳಿಸಿದ ಮದ್ದೂರು ಶಾಸಕ ಕೆ.ಎಂ ಉದಯ್