KDP ಸಭೆಗೆ ಗೈರಾದ ಅಧಿಕಾರಿಗಳಿಗೆ ಮದ್ದೂರು ಶಾಸಕ ಕೆ.ಎಂ ಉದಯ್ ಶಾಕ್: ನೋಟೀಸ್ ಗೆ ಸೂಚನೆ

ಮಂಡ್ಯ : ಮೂರ್ನಾಲ್ಕು ತಿಂಗಳಿಗೊಮ್ಮೆ ನಡೆಯುವ ಕೆಡಿಪಿ ಸಭೆಗೂ 10 ಕ್ಕೂ ಹೆಚ್ಚು ಇಲಾಖಾ ಅಧಿಕಾರಿಗಳು ಯಾವುದೇ ಕಾರಣ ನೀಡದೇ ಗೈರಾಗಿದ್ದಾರೆ. ಅಂತಹ ಅಧಿಕಾರಿಗಳಿಗೆ ನೋಟೀಸ್ ಜಾರಿ ಮಾಡಿ ಎಂದು ತಾ‌.ಪಂ ಇಓ ರಾಮಲಿಂಗಯ್ಯ ಅವರಿಗೆ ಶಾಸಕ ಕೆ.ಎಂ.ಉದಯ್ ಸೂಚನೆ ನೀಡಿದರು. ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಈಗಾಗಲೇ ನಾಲ್ಕೈದು ಬಾರಿ ಕೆಡಿಪಿ ಸಭೆ ನಡೆಸಿ ಸಾರ್ವಜನಿಕ ಕೆಲಸ ಕಾರ್ಯಗಳನ್ನು ಸರಿಯಾದ ಸಮಯಕ್ಕೆ ಮಾಡಿಕೊಡುವಂತೆ ಅಧಿಕಾರಿಗಳಿಗೆ ಸಾಕಷ್ಟು … Continue reading KDP ಸಭೆಗೆ ಗೈರಾದ ಅಧಿಕಾರಿಗಳಿಗೆ ಮದ್ದೂರು ಶಾಸಕ ಕೆ.ಎಂ ಉದಯ್ ಶಾಕ್: ನೋಟೀಸ್ ಗೆ ಸೂಚನೆ