ಪೌರ ನೌಕರರ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮದ್ದೂರು ಪುರಸಭೆ ಅಧ್ಯಕ್ಷೆ ಕೋಕಿಲ ಅರುಣ್ ಬೆಂಬಲ
ಮಂಡ್ಯ : ಪೌರನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘವು ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರವನ್ನು ಹಮ್ಮಿಕೊಂಡಿದ್ದು, ಎರಡನೇ ದಿನವು ಮದ್ದೂರು ಪುರಸಭೆ ಕಛೇರಿ ಮುಂಭಾಗ ಮುಷ್ಕರ ಮುಂದುವರೆದಿದೆ. ಮದ್ದೂರು ಪುರಸಭೆ ಎದುರು ಪೌರ ನೌಕರರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಎರಡನೇ ದಿನದಂದು ಪುರಸಭೆ ಅಧ್ಯಕ್ಷೆ ಕೋಕಿಲ ಅರುಣ್ ಕುಮಾರ್ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು. ಎರಡನೇ ದಿನವು ಪುರಸಭೆಯ ನೌಕರರು ಕೆಲಸಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಯಾವುದೇ ಕೆಲಸ ಕಾರ್ಯಗಳನ್ನು ಮಾಡಲಿಲ್ಲ. ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಿರುವುದನ್ನು … Continue reading ಪೌರ ನೌಕರರ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮದ್ದೂರು ಪುರಸಭೆ ಅಧ್ಯಕ್ಷೆ ಕೋಕಿಲ ಅರುಣ್ ಬೆಂಬಲ
Copy and paste this URL into your WordPress site to embed
Copy and paste this code into your site to embed