ಮದ್ದೂರು ಕಲ್ಲು ತೂರಾಟ ಘಟನೆ: ನಾವು ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಲ್ಲ- ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮದ್ದೂರಲ್ಲಿ ಇಂದು ಜನ ಸೇರಲು ಬಿಜೆಪಿ ಜೆಡಿಎಸ್ ಕಾರಣ. ನಾಳೆಯ ಬಂದ್‌ಗೆ ಪ್ರೇರಣೆ ಕೊಟ್ಟಿರೋದು ಬಿಜೆಪಿ ಜೆಡಿಎಸ್. ಧಾರ್ಮಿಕವಾಗಿ ಇರುವ ಹುಡುಗರು ಇದಕ್ಕೆ ಕಾರಣ ಅಲ್ಲ. ರಾಜಕೀಯವಾಗಿ ಅವರನ್ನು ಬಳಸಿಕೊಂಡು ಹೀಗೆ ಮಾಡ್ತಾರೆ. ನಾವು ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಲ್ಲ ಎಂಬುದಾಗಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಮದ್ದೂರು ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ವೇಳೆಯಲ್ಲಿ  ಲೈಟ್ ಆಫ್ ಮಾಡಿದ್ದು, ಸನ್ನಿವೇಶದ ಬಗ್ಗೆ ಮಾಹಿತಿ ಪಡೆದಿದ್ದೇನೆ. ಎಲ್ಲಾ ಅಧಿಕಾರಿಗಳು … Continue reading ಮದ್ದೂರು ಕಲ್ಲು ತೂರಾಟ ಘಟನೆ: ನಾವು ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಲ್ಲ- ಸಚಿವ ಚಲುವರಾಯಸ್ವಾಮಿ