ಮದ್ದೂರು ತಾಲೂಕು ಕಚೇರಿ ಭ್ರಷ್ಟಾಚಾರದ ತವರೂರು: ರೈತ ಮುಖಂಡರ ಗಂಭೀರ ಆರೋಪ

ಮಂಡ್ಯ : ಮದ್ದೂರು ತಾಲೂಕು ಕಚೇರಿ ಭ್ರಷ್ಟಾಚಾರದ ತವರೂರಾಗಿದೆ. ಇದರಿಂದ ರೈತರ ಹಾಗೂ ಸಾರ್ವಜನಿಕರ ಸರ್ಕಾರಿ ಕೆಲಸ ಮಾಡಿಸಿಕೊಳ್ಳಲು ಲಂಚ ನೀಡಬೇಕಾದ ದುಸ್ಥಿತಿ ಬಂದಿದೆ ಎಂದು ರೈತ ಸಂಘಟನೆಯ ವಿಭಾಗೀಯ ರಾಜ್ಯ ಉಪಾಧ್ಯಕ್ಷ ಬೋರಾಪುರ ಶಂಕರೇಗೌಡ ಗಂಭೀರವಾಗಿ ಆರೋಪಿಸಿದರು. ಮದ್ದೂರು ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ತಹಸೀಲ್ದಾರ್ ಡಾ.ಸ್ಮಿತಾರಾಮು ಅವರ ಅಧ್ಯಕ್ಷತೆಯಲ್ಲಿ ನಡೆದ ರೈತರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ರೈತರ ಹಾಗೂ ಸಾರ್ವಜನಿಕರಿಗೆ … Continue reading ಮದ್ದೂರು ತಾಲೂಕು ಕಚೇರಿ ಭ್ರಷ್ಟಾಚಾರದ ತವರೂರು: ರೈತ ಮುಖಂಡರ ಗಂಭೀರ ಆರೋಪ