80 ಅಡಿ ಗೆ ಮದ್ದೂರು ಪೇಟೆ ಬೀದಿ ಅಗಲೀಕರಣ: ಮದ್ದೂರು ಶಾಸಕ ಕೆ.ಎಂ.ಉದಯ್

ಮಂಡ್ಯ : ಮದ್ದೂರು ನಗರದ ಪ್ರವಾಸಿ ಮಂದಿರದ ವೃತ್ತದಿಂದ ಕೊಲ್ಲಿ ವೃತ್ತದವರೆಗಿನ ರಸ್ತೆಯನ್ನು 80 ಅಡಿ ಗೆ ಅಗಲೀಕರಣ ಮಾಡುವುದಾಗಿ ಮದ್ದೂರು ಶಾಸಕ ಕೆ.ಎಂ.ಉದಯ್ ಶನಿವಾರ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಸ್ಪಷ್ಟಪಡಿಸಿದರು. ಮದ್ದೂರು ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಪೇಟೆ ಬೀದಿಯ ವರ್ತಕರು, ಬೀದಿ ಬದಿ ವ್ಯಾಪಾರಿಗಳು, ಕಟ್ಟಡಗಳ ಮಾಲೀಕರು, ನಾಗರೀಕರು, ಜನಪ್ರತಿನಿಧಿಗಳು ಸೇರಿದಂತೆ ಕ್ಷೇತ್ರದ ಸಾರ್ವಜನಿಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಂಗಳೂರು – ಮೈಸೂರು ನಗರಗಳ ಮಧ್ಯೆ ಇರುವ ಮದ್ದೂರು ಪಟ್ಟಣ ಸಾಕಷ್ಟು … Continue reading 80 ಅಡಿ ಗೆ ಮದ್ದೂರು ಪೇಟೆ ಬೀದಿ ಅಗಲೀಕರಣ: ಮದ್ದೂರು ಶಾಸಕ ಕೆ.ಎಂ.ಉದಯ್