ಮದ್ದೂರಿನ ಶ್ರೀ ಉಗ್ರ ನರಸಿಂಹ ಸ್ವಾಮಿ ರಥೋತ್ಸವ: ಗೋವಿಂದನ ನಾಮಸ್ಮರಣೆಯಲ್ಲಿ ಮಿಂದೆದ್ದ ಭಕ್ತ ಸಾಗರ

ಮಂಡ್ಯ : ಮದ್ದೂರು ನಗರದ ಪುರಾಣ ಪ್ರಸಿದ್ಧ ಹಾಗೂ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಉಗ್ರ ನರಸಿಂಹ ಸ್ವಾಮಿಯ ಭವ್ಯ ಬ್ರಹ್ಮೋತ್ಸವವು ಗುರುವಾರ ಸಡಗರ ಸಂಭ್ರಮದಿಂದ ಸಹಸ್ರಾರು ಭಕ್ತಾಧಿಗಳು ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು. ಪರಭವ ನಾಮ ಸಂವತ್ಸರದ ವೈಶಾಖ ಮಾಸ ಬಹುಳ ಪಂಚಮಿ ಪೂರ್ವಾಷಾಡ ನಕ್ಷತ್ರದಲ್ಲಿ ನಡೆದ ರಥೋತ್ಸವಕ್ಕೆ ಸಾಕ್ಷಿಯಾಗಲು ನಾಡಿನ ವಿವಿಧೆಡೆಯಿಂದ ಹಾಗೂ ನೆರೆರಾಜ್ಯಗಳಿಂದ ಸಾವಿರಾರು ಭಕ್ತ ಸಾಗರವೇ ಹರಿದು ಬಂದಿತ್ತು. ಸಹಸ್ರಾರು ಭಕ್ತಾದಿಗಳು ಗೋವಿಂದ… ಗೋವಿಂದ… ಎಂಬ ನಾಮಸ್ಮರಣೆಯ ನಡುವೆ ರಥವು ಕೋಟೆ ಬೀದಿಯ ಪ್ರಮುಖ … Continue reading ಮದ್ದೂರಿನ ಶ್ರೀ ಉಗ್ರ ನರಸಿಂಹ ಸ್ವಾಮಿ ರಥೋತ್ಸವ: ಗೋವಿಂದನ ನಾಮಸ್ಮರಣೆಯಲ್ಲಿ ಮಿಂದೆದ್ದ ಭಕ್ತ ಸಾಗರ