ಮೈಸೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಮಧುಸೂದನ್ ಕೆ ಎಸ್ ಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವಾಲಯದಿಂದ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಾರಿ ಮೈಸೂರಿನ ಹಿನಕಲ್ ನಲ್ಲಿರುವಂತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಮಧುಸೂದನ್ ಕೆ.ಎಸ್ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಸಂದಿದೆ. ಇಂದು ಕೇಂದ್ರ ಶಿಕ್ಷಣ ಸಚಿವಾಲಯದಿಂದ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ 2025ರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಪ್ರಶಸ್ತಿ ಪುರಸ್ಕೃತರಿಗೆ ನೀವು ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗಳು 2025ಕ್ಕೆ ಆಯ್ಕೆಯಾಗಿದ್ದೀರಿ ಎಂದು ತಿಳಿಸಲು ನನಗೆ ಸಂತೋಷವಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭವು … Continue reading ಮೈಸೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಮಧುಸೂದನ್ ಕೆ ಎಸ್ ಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ