UPDATE : ಮಧ್ಯಪ್ರದೇಶದ ‘ಪಟಾಕಿ ಕಾರ್ಖಾನೆ’ಯಲ್ಲಿ ಸ್ಫೋಟ : 7 ಮಂದಿ ಸಜೀವ ದಹನ, 100ಕ್ಕೂ ಹೆಚ್ಚು ಜನರಿಗೆ ಗಾಯ

ಹರ್ದಾ: ಮಧ್ಯಪ್ರದೇಶದ ಹರ್ದಾದಲ್ಲಿನ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಮಂಗಳವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದ್ದು, ನೂರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನಿದ್ರಿಂದ ಹತ್ತಿರದ 50ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ವ್ಯಾಪಿಸಿದ್ದು, ಜನರು ತಮ್ಮನ್ನು ರಕ್ಷಿಸಿಕೊಳ್ಳಲು ತಮ್ಮ ಮನೆಗಳನ್ನ ತೊರೆದಿದ್ದಾರೆ. ವರದಿಗಳ ಪ್ರಕಾರ, 100ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಸ್ಫೋಟದ ಸಮಯದಲ್ಲಿ ಉಂಟಾದ ಗಾಯಗಳಿಂದಾಗಿ 30-35 ಜನರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಹರ್ದಾದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ದುರಂತ ಅಗ್ನಿ ದುರಂತಕ್ಕೆ … Continue reading UPDATE : ಮಧ್ಯಪ್ರದೇಶದ ‘ಪಟಾಕಿ ಕಾರ್ಖಾನೆ’ಯಲ್ಲಿ ಸ್ಫೋಟ : 7 ಮಂದಿ ಸಜೀವ ದಹನ, 100ಕ್ಕೂ ಹೆಚ್ಚು ಜನರಿಗೆ ಗಾಯ