ಮಧ್ಯಪ್ರದೇಶ : ವಿವಾದಿತ ‘ಭೋಜಶಾಲ-ಕಮಲ್ ಮೌಲಾ’ ಮಸೀದಿ ಸಂಕೀರ್ಣದಲ್ಲಿ ಪುರಾತತ್ವ ಇಲಾಖೆಯಿಂದ ಸಮೀಕ್ಷೆ

ಮಧ್ಯಪ್ರದೇಶ: ಭಾರತೀಯ ಪುರಾತತ್ವ ಇಲಾಖೆಯ ತಂಡವು ಮಧ್ಯಪ್ರದೇಶದ ಧಾರ್‌ ಜಿಲ್ಲೆಯ ವಿವಾದಿತ ಭೋಜಶಾಲ-ಕಮಲ್ ಮೌಲಾ ಮಸೀದಿ ಸಂಕೀರ್ಣದ ಸಮೀಕ್ಷೆ ಪ್ರಾರಂಭಿಸಿದೆ.ಭೋಜಶಾಲದಲ್ಲಿ ಸಮೀಕ್ಷೆ ಆರಂಭವಾಗಿದೆ. ಸಮೀಕ್ಷೆ ನಡೆಸಲು ಪುರಾತತ್ವ ಇಲಾಖೆಗೆ ಬೇಕಾದ ಎಲ್ಲಾ ಸಹಕಾರವನ್ನು ನಾವು ನೀಡಿದ್ದೇವೆ. ಸ್ಥಳದಲ್ಲಿ ಶಾಂತಿ ಭಂಗವಾಗದಂತೆ ಅಗತ್ಯ ಭದ್ರತೆಯನ್ನೂ ಕಲ್ಪಿಸಲಾಗಿದೆ ಎಂದು ಧಾರ್‌ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮನೋಜ್ ಸಿಂಗ್ ತಿಳಿಸಿದರು. ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಬಂಧನದ ಬಗ್ಗೆ ‘ಅಣ್ಣಾ ಹಜಾರೆ’ ಪ್ರತಿಕ್ರಿಯೆ | Watch Video ಮಧ್ಯಯುಗದ ಈ ಸ್ಮಾರಕವು ವಾಗ್ದೇವಿಯ … Continue reading ಮಧ್ಯಪ್ರದೇಶ : ವಿವಾದಿತ ‘ಭೋಜಶಾಲ-ಕಮಲ್ ಮೌಲಾ’ ಮಸೀದಿ ಸಂಕೀರ್ಣದಲ್ಲಿ ಪುರಾತತ್ವ ಇಲಾಖೆಯಿಂದ ಸಮೀಕ್ಷೆ